ಪಂಜಾಬ್​ ಜನತೆಗೆ ಬಂಪರ್​ ಆಫರ್​: ಜುಲೈ 1ರಿಂದ ಪ್ರತಿ ಮನೆಗೆ 300 ಯೂನಿಟ್​ ಉಚಿತ ವಿದ್ಯುತ್​

ಚಂಡೀಗಢ: ಪಂಜಾಬ್​ನಲ್ಲಿ ಆಮ್​ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದ ಕೂಡಲೇ ಮುಖ್ಯಮಂತ್ರಿ ಭಗಂವತ್​ ಮಾನ್​ ಅವರು ಬಂಪರ್​ ಆಫರ್​ ನೀಡಿದ್ದಾರೆ. ಜುಲೈ 1ರಿಂದ ಪ್ರತಿ ಮನೆಗೆ 300 ಯೂನಿಟ್​ ಉಚಿತ ವಿದ್ಯುತ್​ ಪೂರೈಕೆ ಮಾಡುವುದಾಗಿ ಆಪ್​ ಸರ್ಕಾರ ಘೋಷಣೆ ಮಾಡಿರುವುದಾಗಿ ಪಂಜಾಬ್​ನ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ತಿಳಿಸಿದೆ. ಪಂಜಾಬ್​ನಲ್ಲಿ ಭಗವಂತ್​ ಮಾನ್​ ನೇತೃತ್ವದ ಆಪ್​ ಸರ್ಕಾರ ಇಂದಿಗೆ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಈ ಮಹತ್ವದ ಘೋಷಣೆ ಮಾಡಿದೆ. ಪ್ರತಿ ಮನೆಗೆ 300 ಯೂನಿಟ್‌ಗಳವರೆಗೆ … Continue reading ಪಂಜಾಬ್​ ಜನತೆಗೆ ಬಂಪರ್​ ಆಫರ್​: ಜುಲೈ 1ರಿಂದ ಪ್ರತಿ ಮನೆಗೆ 300 ಯೂನಿಟ್​ ಉಚಿತ ವಿದ್ಯುತ್​