ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಯಾದ ತಾಯಿಯನ್ನು ಹೆಲಿಕಾಪ್ಟರ್​ ಮೂಲಕ ಮನೆಗೆ ಕರೆತಂದ ಮಗ!

ಜೈಪುರ: ಹೆತ್ತ ತಾಯಿಗೆ ಮಕ್ಕಳು ನೀಡುವ ಬಹು ದೊಡ್ಡ ಕೊಡುಗೆ ಎಂದರೆ ಅವಳನ್ನು ಪ್ರೀತಿಸುವುದು ಮತ್ತು ಗೌರವಿಸುವುದು. ಇದೆಲ್ಲವನ್ನೂ ಮೀರಿ ಅನೇಕರು ತಮ್ಮದೇ ರೀತಿಯಲ್ಲಿ ತಾಯಿ ಮೇಲಿನ ಪ್ರೀತಿಯನ್ನು ವಿಭಿನ್ನವಾಗಿ ವ್ಯಕ್ತಪಡಿಸುತ್ತಾರೆ. ಅದರಲ್ಲೂ ಕೆಲವರು ತಾಯಿಗೆ ನೀಡುವ ಸರ್ಪ್ರೈಸ್​ ಎಲ್ಲರ ಗಮನ ಸೆಳೆಯುತ್ತದೆ. ಅದಕ್ಕೆ ತಾಜಾ ಉದಾಹರಣೆಯಂತಿದೆ ಈ ಒಂದು ಘಟನೆ. ರಾಜಸ್ಥಾನದ ವ್ಯಕ್ತಿಯೊಬ್ಬ ತನ್ನ ತಾಯಿಗೆ ವಿಶೇಷವಾದ ಉಡುಗೊರೆಯೊಂದನ್ನು ನೀಡಿದ್ದಾನೆ. ಜೀವನದಲ್ಲಿ ಸದಾ ನೆನಪಿನಲ್ಲಿ ಉಳಿಯುವಂತಹ ಕ್ಷಣವನ್ನು ತನ್ನ ತಾಯಿ ಅನುಭವಿಸುವಂತೆ ಮಾಡಿದ್ದಾನೆ. ಜೀವನದಲ್ಲಿ ಒಮ್ಮೆಯಾದರೂ … Continue reading ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಯಾದ ತಾಯಿಯನ್ನು ಹೆಲಿಕಾಪ್ಟರ್​ ಮೂಲಕ ಮನೆಗೆ ಕರೆತಂದ ಮಗ!