ಆಧಾರ್​ ಬಳಕೆದಾರರೇ ಎಚ್ಚರ! ಈ ನಿಯಮಗಳನ್ನು ಉಲ್ಲಂಘಿಸಿದ್ರೆ 1 ಕೋಟಿ ರೂ. ದಂಡ ತೆರಬೇಕಾಗುತ್ತೆ!

ನವದೆಹಲಿ: ಆಧಾರ್​ ಕಾರ್ಡ್​ ಮಾಹಿತಿಯಿಂದ ಅನೇಕ ಸೌಲಭ್ಯಗಳನ್ನು ಸುಲಭವಾಗಿ ಪಡೆಯಲು ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ)ವು ಅನೇಕ ಸೇವೆಗಳನ್ನು ಆರಂಭಿಸಿದೆ. ಸರ್ಕಾರಿ ಮತ್ತು ಸರ್ಕಾರಿಯೇತರ ಅನೇಕ ಕೆಲಸಗಳನ್ನು ಮಾಡಿಕೊಳ್ಳಲು ಆಧಾರ್​ನಲ್ಲಿ 12 ನಂಬರ್​ ವೆರಿಫೈ ಅತಿ ಮುಖ್ಯವಾಗಿದೆ ಎಂಬುದು ಎಲ್ಲರಿಗೂ ತಿಳಿದಿದೆ. ಭಾರತೀಯ ಪ್ರಜೆಗಳನ್ನು ಗುರುತಿಸಲು ಆಧಾರ್ ಕಾರ್ಡ್ ಪ್ರಮುಖ ದಾಖಲೆಗಳಲ್ಲಿ ಒಂದಾಗಿದೆ. ವೋಟರ್ ಐಡಿ, ಪ್ಯಾನ್ ಕಾರ್ಡ್ ಮತ್ತು ಇತರ ಗುರುತಿನ ಮೂಲಗಳಿಗಿಂತ ಭಿನ್ನವಾಗಿ ನಿಲ್ಲುವ ಆಧಾರ್ ಹಲವಾರು ಉದ್ದೇಶಗಳನ್ನು ಪೂರೈಸುತ್ತದೆ. ಆದರೆ, ಅದೇ … Continue reading ಆಧಾರ್​ ಬಳಕೆದಾರರೇ ಎಚ್ಚರ! ಈ ನಿಯಮಗಳನ್ನು ಉಲ್ಲಂಘಿಸಿದ್ರೆ 1 ಕೋಟಿ ರೂ. ದಂಡ ತೆರಬೇಕಾಗುತ್ತೆ!