ಆರ್​ಟಿ ನಗರದ ಬ್ರೋಕರ್​ ಮೋಹನ್ ಮನೆಯಲ್ಲಿ ಭಾರಿ ಪ್ರಮಾಣದಲ್ಲಿ ಚಿನ್ನಾಭರಣ ಹಾಗೂ ಬೆಳ್ಳಿ ವಸ್ತು ಪತ್ತೆ

ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನ 9 ಕಡೆ ಬಿಡಿಎ ಮಧ್ಯವರ್ತಿಗಳ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ(ಬಿಡಿಎ) ಅಧಿಕಾರಿಗಳಿಗೆ ಲಂಚದ ಆಮಿಷವೊಡ್ಡಿ ಮತ್ತು ಪ್ರಭಾವ ಬೀರಿ ಸರ್ಕಾರಿ ಕೆಲಸದಲ್ಲಿ ಹಸ್ತಕ್ಷೇಪ ಮಾಡುತ್ತಿರುವ ಆರೋಪದ ಮೇಲೆ 9 ಮಧ್ಯವರ್ತಿಗಳ ಮೇಲೆ ಮಂಗಳವಾರ ಬೆಳಗ್ಗೆ ಎಸಿಬಿ ಎಸ್ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ಏಕಕಾಲಕ್ಕೆ ದಾಳಿ ಮಾಡಲಾಗಿದೆ. ಬಿಡಿಎ ಭ್ರಷ್ಟಾಚಾರದ ಮೂಲವೇ ಈ ಮಧ್ಯವರ್ತಿಗಳು. ಬಿಡಿಎಗೆ ಬರುವ ಪ್ರತಿಯೊಬ್ಬ ಅಧಿಕಾರಿಯನ್ನು ಮಧ್ಯವರ್ತಿಗಳು ಸಂಪರ್ಕಿಸುತ್ತಿದ್ದರು. ನಿವೇಶನ ಹಂಚಿಕೆ, … Continue reading ಆರ್​ಟಿ ನಗರದ ಬ್ರೋಕರ್​ ಮೋಹನ್ ಮನೆಯಲ್ಲಿ ಭಾರಿ ಪ್ರಮಾಣದಲ್ಲಿ ಚಿನ್ನಾಭರಣ ಹಾಗೂ ಬೆಳ್ಳಿ ವಸ್ತು ಪತ್ತೆ