More

    ಸವಿನಿದ್ದೆಯಲ್ಲಿದ್ದ ಸರ್ಕಾರಿ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಶಾಕ್​ ಕೊಟ್ಟ ಎಸಿಬಿ: ಏಕಕಾಲದಲ್ಲಿ 9 ಕಡೆ ದಾಳಿ

    ಬೆಂಗಳೂರು  ಸವಿನಿದ್ದೆಯಲ್ಲಿದ್ದ ಸರ್ಕಾರಿ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಶಾಕ್​ ನೀಡಿದೆ. ಏಕಕಾಲಕಕ್ಕೆ ಬೆಂಗಳೂರಿನ 9 ಕಡೆಗಳಲ್ಲಿ 100 ಅಧಿಕಾರಿಗಳಿಂದ ದಾಳಿ ನಡೆದಿದೆ.  ಬೆಂಗಳೂರು ನಗರದ 9 ವಿವಿಧ ಸ್ಥಳಗಳಲ್ಲಿ 9 ಮಧ್ಯವರ್ತಿಗಳು/ಏಜೆಂಟರು/ ಭ್ರಷ್ಟ/ಅಕ್ರಮ ವಿಧಾನಗಳಿಂದ ಸಾರ್ವಜನಿಕ ಸೇವಕರ ಮೇಲೆ ಪ್ರಭಾವ ಬೀರುವ/ತಮ್ಮ ವೈಯಕ್ತಿಕ ಪ್ರಭಾವದ ಮೂಲಕ ಬೆಂಗಳೂರಿನ ಚಟುವಟಿಕೆಗಳಲ್ಲಿ ಅವ್ಯವಹಾರಗಳು ಮತ್ತು ಇತರ ಅಕ್ರಮಗಳಲ್ಲಿ ತೊಡಗಿರುವ ಶಂಕಿತರಿಗೆ ಸಂಬಂಧಿಸಿದಂತೆ 9 ವಿವಿಧ ಸ್ಥಳಗಳಲ್ಲಿ ಶೋಧ ನಡೆಸಿದೆ.

    ಅಭಿವೃದ್ಧಿ ಪ್ರಾಧಿಕಾರ. ಎಸ್ಪಿ ಉಮಾ ಪ್ರಶಾಂತ್ ಅವರ ನೇತೃತ್ವದಲ್ಲಿ ಸುಮಾರು 100 ಅಧಿಕಾರಿಗಳು ಮತ್ತು ಸಿಬ್ಬಂದಿ ದಾಳಿ ನಡೆಸುತ್ತಿದ್ದಾರೆ. ಪ್ರಧಾನ ಕಚೇರಿ .
    ದಾಳಿಯ ವಿವರ ಇಂತಿದೆ.

    ಬೆಂಗಳೂರಿನಲ್ಲಿ ಯಾವ ಅಧಿಕಾರಿ ಮೇಲೆ, ಎಲ್ಲೆಲ್ಲಿ ಎಸಿಬಿ ದಾಳಿ ನಡೆದಿದೆ ಎಂಬುದ ಡಿಟೇಲ್ಸ್​ ಈ ಕೆಳಗಿದೆ
    1) ರಾಘು ಬಿ.ಎನ್, ಚಾಮರಾಜಪೇಟೆ
    2) ಮೋಹನ್, ಮನೋರಾಯನಪಾಳ್ಯ, ಆರ್ ಟಿ ನಗರ
    3) ಮನೋಜ್, ದೊಮ್ಮಲೂರು
    4) ಮುನಿರತ್ನ, ಮಲ್ಲತಹಳ್ಳಿ
    5) ತೇಜು ಅಲಿಯಾಸ್​ ತೇಜಸ್ವಿ, ಆರ್ ಆರ್ ನಗರ
    6) ಅಶ್ವಥ್, ಮುದ್ದಿನಪಾಳ್ಯ, ಮಲ್ಲತಹಳ್ಳಿ
    7) ರಾಮ, ಚಾಮುಂಡೇಶ್ವರಿನಗರ ಬಿಡಿಎ ಲೇಔಟ್
    8) ಲಕ್ಷ್ಮಣ, ಚಾಮುಂಡೇಶ್ವರಿನಗರ ಬಿಡಿಎ ಲೇಔಟ್
    9) ಚಿಕ್ಕಹನುಮಯ್ಯ, ಮುದ್ದಿನಪಾಳ್ಯ

    ದಕ್ಷಿಣ ಚೀನಾದಲ್ಲಿ ವಿಮಾನ ಪತನ: 132 ಪ್ರಯಾಣಿಕರ ದುರಂತ ಸಾವು, ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ

    ಮೇಕೆದಾಟು ವಿರುದ್ಧ ತಮಿಳುನಾಡು ಅಸೆಂಬ್ಲಿ ನಿರ್ಣಯ: ಕಾಂಗ್ರೆಸ್, ಬಿಜೆಪಿ ಸೇರಿ ಎಲ್ಲ ಪಕ್ಷಗಳ ಬೆಂಬಲ

    ಅಡಕೆ ಆರೋಗ್ಯಕ್ಕೆ ಹಾನಿಕಾರಕವಲ್ಲ; ಸಂಶೋಧನೆಗಳು ಪ್ರಗತಿಯಲ್ಲಿ: ಆರಗ ಜ್ಞಾನೇಂದ್ರ ಹೇಳಿಕೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts