ಕೆಲವೇ ತಿಂಗಳ ಹಿಂದೆ ನಿಕ್ಕಿ ಗಲ್ರಾನಿ ಮನೆಯಲ್ಲಿ ಕೆಲ್ಸಕ್ಕೆ ಸೇರಿದ್ದ ಯುವಕನಿಂದ ನೀಚ ಕೃತ್ಯ..!

ಚೆನ್ನೈ: ನಟಿ ನಿಕ್ಕಿ ಗಲ್ರಾನಿ ಅವರ ಚೆನ್ನೈನ ರಾಯಪೇಟ್​ ನಿವಾಸದಲ್ಲಿ ಕಳ್ಳತನ ನಡೆದಿದ್ದು, ನಟಿ ನೀಡಿದ ದೂರಿನ ಮೇರೆಗೆ ಆರೋಪಿ ಮನೆಗೆಲಸದವನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು 19 ವರ್ಷದ ಧನುಷ್​ ಎಂದು ಗುರುತಿಸಲಾಗಿದೆ. ಒಂದೂವರೆ ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ಕಳ್ಳತನ ಮಾಡಿದ್ದಾನೆಂದು ಆರೋಪಿಸಿ ನಟಿ ನಿಕ್ಕಿ ಗಲ್ರಾನಿ ದೂರು ದಾಖಲಿಸಿದ್ದಾರೆ. ಆರೋಪಿ ಧನುಷ್​ನನ್ನು ತ್ರಿಪುರಾದಲ್ಲಿರುವ ಆತನ ಸ್ನೇಹಿತನ ಮನೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದ್ದು, ಪ್ರಕರಣದ ಹೆಚ್ಚಿನ ತನಿಖೆ ನಡೆಯುತ್ತಿದೆ. ನಿಕ್ಕಿ ಗಲ್ರಾನಿ … Continue reading ಕೆಲವೇ ತಿಂಗಳ ಹಿಂದೆ ನಿಕ್ಕಿ ಗಲ್ರಾನಿ ಮನೆಯಲ್ಲಿ ಕೆಲ್ಸಕ್ಕೆ ಸೇರಿದ್ದ ಯುವಕನಿಂದ ನೀಚ ಕೃತ್ಯ..!