ಮದ್ವೆ ಮುರಿದುಬಿತ್ತು ಎಂದು ವದಂತಿ ಹಬ್ಬಿಸಿದವರಿಗೆ ಬೋಲ್ಡ್​ ಫೋಟೋ ಮೂಲಕವೇ ತಿರುಗೇಟು ಕೊಟ್ಟ ಜೋಶ್​ ನಟಿ!

ಕೊಚ್ಚಿ: ಮದುವೆ ಹೆಸರಿನಲ್ಲಿ ಹಿಂದೊಮ್ಮೆ ವಂಚನೆಗೆ ಒಳಗಾಗಿ ಭಾರೀ ಸುದ್ದಿಯಾಗಿದ್ದ ಬಹುಭಾಷಾ​ ನಟಿ ಶಾಮ್ನಾ ಖಾಸಿಂ ಅಲಿಯಾಸ್​ ಪೂರ್ಣಾ ಮೇ ತಿಂಗಳ ಅಂತ್ಯದಲ್ಲಿ ನಿಶ್ವಿತಾರ್ಥ ಮಾಡಿಕೊಂಡು ಅದಕ್ಕೆ ಸಂಬಂಧಸಿದ ಫೋಟೋಳನ್ನು ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್​ ಮಾಡುವ ಮೂಲಕ ಮದುವೆಯ ಸುಳಿವು ನೀಡಿದ್ದರು. ಇದೀಗ ಕೆಲವು ದಿನಗಳಿಂದ ವದಂತಿಯೊಂದು ಹರಿದಾಡುತ್ತಿದೆ. ಪೂರ್ಣಾ ಅವರ ಮದುವೆ ಮುರಿದುಬಿದ್ದಿದೆ ಎಂಬ ಸುದ್ದಿ ಕಾಳ್ಗಿಚ್ಚಿನ ರೀತಿ ಹರಡುತ್ತಿದ್ದಂತೆ ಇನ್​ಸ್ಟಾಗ್ರಾಂನಲ್ಲಿ ಪೋಟೋವೊಂದನ್ನು ಪೋಸ್ಟ್​ ಮಾಡುವ ಮೂಲಕ ವದಂತಿಗಳಿಗೆ ತೆರೆ ಎಳೆದಿದ್ದಾರೆ. ಪೂರ್ಣಾ ಅವರು ಜೂನ್​ 1ರಂದು … Continue reading ಮದ್ವೆ ಮುರಿದುಬಿತ್ತು ಎಂದು ವದಂತಿ ಹಬ್ಬಿಸಿದವರಿಗೆ ಬೋಲ್ಡ್​ ಫೋಟೋ ಮೂಲಕವೇ ತಿರುಗೇಟು ಕೊಟ್ಟ ಜೋಶ್​ ನಟಿ!