ಅಡಲ್ಟ್​ ಸಿನಿಮಾ ಮೇಕಿಂಗ್​ ವೇಳೆ ಪೊಲೀಸ್​ ಕೈಗೆ ಸಿಕ್ಕಿಬಿದ್ದ ನಟಿ ಉರ್ಫಿ ಜಾವೇದ್: ಕೊನೆಯಲ್ಲಿ ರೋಚಕ ಟ್ವಿಸ್ಟ್​!​​

ಮುಂಬೈ: ಅತ್ಯಂತ ಕಡಿಮೆ ಉಡುಗೆ ತೊಟ್ಟು ವಿಭಿನ್ನ ರೀತಿಯಲ್ಲಿ ಪೋಸ್‌ ಕೊಟ್ಟು ಖ್ಯಾತಿ ಗಳಿಸಲು ಹವಣಿಸುವ ಕೆಲವು ತಾರೆಗಳ ಪೈಕಿ ನಟಿ ಉರ್ಫಿ ಜಾವೇದ್‌ ಕೂಡ ಒಬ್ಬಳು. ತಾನು ತೊಡುವ ಡ್ರೆಸ್‌ಗಳಿಂದಲೇ ಟ್ರೋಲ್‌ ಆಗುವ ಈಕೆ ಬಾಲಿವುಡ್​ ಟಿಲಿ ವಿಷನ್​ ಇಂಡಸ್ಟ್ರಿಯಲ್ಲಿ ಹೆಚ್ಚು ಖ್ಯಾತಿ ಪಡೆದಿದ್ದಾರೆ. ಬಿಗ್​ ಬಾಸ್​ ಒಟಿಟಿ ಷೋನಲ್ಲಿ ಸ್ಪರ್ಧಿಸಿ ಬಂದ ಬಳಿಕ ಭಾರಿ ಪ್ರಸಿದ್ಧಿ ಪಡೆದಿರುವ ಈ ಉರ್ಫಿ ಜಾವೇದ್, ಯಾವುದಕ್ಕೂ ಕೇರ್‌ ಮಾಡದೇ ತನ್ನ ಮೈಮಾಟ ಪ್ರದರ್ಶನ ಮಾಡುವಲ್ಲಿ ಎತ್ತಿದ ಕೈ. … Continue reading ಅಡಲ್ಟ್​ ಸಿನಿಮಾ ಮೇಕಿಂಗ್​ ವೇಳೆ ಪೊಲೀಸ್​ ಕೈಗೆ ಸಿಕ್ಕಿಬಿದ್ದ ನಟಿ ಉರ್ಫಿ ಜಾವೇದ್: ಕೊನೆಯಲ್ಲಿ ರೋಚಕ ಟ್ವಿಸ್ಟ್​!​​