ಭೋಜ್​ಪುರಿ ನಟಿ ತ್ರಿಷಾ ಕರ್​ ಮಧು ಬೆನ್ನಲ್ಲೇ ಮತ್ತೊಬ್ಬ ನಟಿಯ ಅಶ್ಲೀಲ ವಿಡಿಯೋ ವೈರಲ್​..!

ನವದೆಹಲಿ: ಭೋಜ್​ಪುರಿ ನಟಿ ತ್ರಿಷಾ ಕರ್​ ಮಧು ಎಂಎಂಎಸ್​ ವಿಡಿಯೋ ಲೀಕ್​ ಆದ ಬೆನ್ನಲ್ಲೇ ಮತ್ತೊಬ್ಬ ಭೋಜ್​ಪುರಿ ನಟಿ ಖಾಸಗಿ ವಿಡಿಯೋ ಕೂಡ ಜಾಲತಾಣದಲ್ಲಿ ವೈರಲ್​ ಆಗಿದೆ. ನಟಿ ಪ್ರಿಯಾಂಕಾ ಪಂಡಿತ್​ ವಿಡಿಯೋ ಜಾಲತಾಣದಲ್ಲಿ ಹರಿದಾಡುತ್ತಿದೆ. ಇನ್ನು ಭೋಜ್​ಪುರಿ ಸಿನಿಮಾ ಇಂಡಸ್ಟ್ರಿ ಕೆಟ್ಟ ಕಾರಣದಿಂದಾಗಿ ದಿನದಿಂದ ದಿನಕ್ಕೆ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದೆ. ಇತ್ತೀಚೆಗಷ್ಟೇ ನಟಿ ತ್ರಿಷಾ ಕರ್​ ಮಧು ಖಾಸಗಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ ಸಿಕ್ಕಾಪಟ್ಟೆ ಟ್ರೋಲ್​ ಆಗಿತ್ತು. ಇದೀಗ ಮತ್ತೊಬ್ಬ ನಟಿ ಪ್ರಿಯಾಂಕ ಪಂಡಿತ್​ … Continue reading ಭೋಜ್​ಪುರಿ ನಟಿ ತ್ರಿಷಾ ಕರ್​ ಮಧು ಬೆನ್ನಲ್ಲೇ ಮತ್ತೊಬ್ಬ ನಟಿಯ ಅಶ್ಲೀಲ ವಿಡಿಯೋ ವೈರಲ್​..!