ಸರ್ಕಾರಿ ಕೆಲ್ಸಕ್ಕೆ ಗುಡ್​ ಬೈ ಹೇಳಿ ಬಣ್ಣದ ಜಗತ್ತಿಗೆ ಮಾರುಹೋದ ಲೇಡಿ ಪೇದೆಗೆ ಬಿಗ್​ ಶಾಕ್​!

ಆಗ್ರಾ: ಕರ್ತವ್ಯದ ವೇಳೆ ಯೂನಿಫಾರ್ಮ್ ಧರಿಸಿ, ಕೈಯಲ್ಲಿ ರಿವಾಲ್ವರ್​ ಹಿಡಿದು ಡಬ್​ಸ್ಮ್ಯಾಶ್​ ವಿಡಿಯೋ ಮಾಡಿ, ಅದನ್ನು ಇನ್​​ಸ್ಟಾಗ್ರಾಂನಲ್ಲಿ ಹರಿಬಿಟ್ಟು, ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್​ ಆಗಿ, ಹಿರಿಯ ಅಧಿಕಾರಿಗಳ ಕೆಂಗಣ್ಣಿಗೆ ಗುರಿಯಾಗಿ, ಅಮಾನತಾಗಿದ್ದ ಮಹಿಳಾ ಕಾನ್ಸ್​ಟೇಬಲ್​ ಇದೀಗ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿದ್ದು, ರಾಜೀನಾಮೆ ಅಂಗೀಕಾರಕ್ಕೂ ಮುನ್ನ ಮಹಿಳಾ ಕಾನ್ಸ್​ಟೇಬಲ್​ಗೆ ಪೊಲೀಸ್​ ಇಲಾಖೆ ಶಾಕ್​ ನೀಡಿದೆ. ಲೇಡಿ ಕಾನ್ಸ್​ಟೇಬಲ್​ ಪ್ರಿಯಾಂಕಾ ಮಿಶ್ರಾ ರಿವಾಲ್ವರ್​ ಹಿಡಿದು ರಂಗ್​ಬಾಜಿ ಚಿತ್ರದ ಡೈಲಾಗ್​ಗೆ ಲಿಪ್​ ಸಿಂಕ್​ ಮಾಡಿರುವ ವಿಡಿಯೋವನ್ನು ಕೆಲ ತಿಂಗಳ ಹಿಂದೆ … Continue reading ಸರ್ಕಾರಿ ಕೆಲ್ಸಕ್ಕೆ ಗುಡ್​ ಬೈ ಹೇಳಿ ಬಣ್ಣದ ಜಗತ್ತಿಗೆ ಮಾರುಹೋದ ಲೇಡಿ ಪೇದೆಗೆ ಬಿಗ್​ ಶಾಕ್​!