VIDEO| ಯೂನಿಫಾರ್ಮ್​ ಧರಿಸಿ, ರಿವಾಲ್ವರ್​ ಹಿಡಿದು ಡೈಲಾಗ್​ ಹೊಡೆದ ಮಹಿಳಾ ಕಾನ್ಸ್​ಟೇಬಲ್​ಗೆ ಸಂಕಷ್ಟ!​​​

ಆಗ್ರಾ: ಮಹಿಳಾ ಕಾನ್ಸ್​ಟೇಬಲ್​ ಒಬ್ಬರು ಕರ್ತವ್ಯದ ವೇಳೆಯಲ್ಲಿ ಯೂನಿಫಾರ್ಮ್ ಧರಿಸಿ, ಕೈಯಲ್ಲಿ ರಿವಾಲ್ವರ್​ ಹಿಡಿದು ಡಬ್​ಸ್ಮ್ಯಾಶ್​ ವಿಡಿಯೋ ಮಾಡಿ ಇನ್​​ಸ್ಟಾಗ್ರಾಂನಲ್ಲಿ ಹರಿಬಿಟ್ಟಿರುವುದು ಹಿರಿಯ ಅಧಿಕಾರಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಲೇಡಿ ಕಾನ್ಸ್​ಟೇಬಲ್​ರನ್ನು ಪ್ರಿಯಾಂಕಾ ಮಿಶ್ರಾ ಎಂದು ಗುರುತಿಸಲಾಗಿದೆ. ರಿವಾಲ್ವರ್​ ಹಿಡಿದು ರಂಗ್​ಬಾಜಿ ಚಿತ್ರದ ಡೈಲಾಗ್​ಗೆ ಲಿಪ್​ ಸಿಂಕ್​ ಮಾಡಿರುವ ವಿಡಿಯೋವನ್ನು ಇನ್​ಸ್ಟಾಗ್ರಾಂನಲ್ಲಿ ಅಪ್​ಲೋಡ್​ ಮಾಡಿದ್ದಾರೆ. ಉತ್ತರ ಪ್ರದೇಶದ ಕ್ರೈಂ ಅನ್ನು ವೈಭವೀಕರಿಸುವ ಡೈಲಾಗ್​ ಅನ್ನು ಪ್ರಿಯಾಂಕಾ ಮಿಶ್ರಾ ಹೊಡೆದಿದ್ದಾರೆ. ಯಾವುದೇ ಕಾರಣವಿಲ್ಲದೆ ಹರಿಯಾಣ ಮತ್ತು ಪಂಜಾಬ್ ಕೆಟ್ಟ ಹೆಸರು … Continue reading VIDEO| ಯೂನಿಫಾರ್ಮ್​ ಧರಿಸಿ, ರಿವಾಲ್ವರ್​ ಹಿಡಿದು ಡೈಲಾಗ್​ ಹೊಡೆದ ಮಹಿಳಾ ಕಾನ್ಸ್​ಟೇಬಲ್​ಗೆ ಸಂಕಷ್ಟ!​​​