ಇರಲಾರದೇ ಇರುವೆ ಬಿಟ್ಟುಕೊಳ್ಳೋದು ಅಂದ್ರೆ ಇದೇ! ಆರ್ಯನ್​ ಖಾನ್​ ಜತೆ ಸೆಲ್ಫಿ ಕ್ಲಿಕ್ಕಿಸಿಕೊಂಡವನಿಗೆ ಶಾಕ್​

ಪುಣೆ: ಕ್ರೂಸ್ ಶಿಪ್​​​ನಲ್ಲಿ ಡ್ರಗ್ಸ್​ ಪಾರ್ಟಿ ನಡೆಸಿದ ಆರೋಪದಲ್ಲಿ ಬಂಧಿಸಲ್ಪಟ್ಟಿರುವ ಬಾಲಿವುಡ್​ ತಾರೆ ಶಾರುಖ್​ ಖಾನ್​ರ ಮಗ ಆರ್ಯನ್​ ಖಾನ್ ಸದ್ಯ ಜೈಲಿನಲ್ಲಿದ್ದು, ನಾಳಿನ (ಅ.20) ಜಾಮೀನು ಅರ್ಜಿ ವಿಚಾರಣೆ ತೀರ್ಪಿಗಾಗಿ ಎದುರು ನೋಡುತ್ತಿದ್ದಾರೆ. ಇದರ ನಡುವೆ ಆರ್ಯನ್​ ಖಾನ್​ ಜತೆ ಎನ್​ಸಿಬಿ ಕಸ್ಟಡಿಯಲ್ಲಿ ಸೆಲ್ಫಿ ತೆಗೆದುಕೊಂಡಿದ್ದ ವ್ಯಕ್ತಿಗೆ ಸಂಕಷ್ಟ ಎದುರಾಗಿದೆ. ಕೆಲಸ ನೀಡುವುದಾಗಿ ವಂಚನೆ ಮಾಡಿದ ಆರೋಪದ ಅಡಿಯಲ್ಲಿ ಆರೋಪಿ ಕಿರಣ್​ ಗೊಸಾವಿ ಹಾಗೂ ಸಹಾಯಕ ಶೆರ್ಬಾನೋ ಖುರೇಷಿ ಎಂಬಾತನನ್ನು ಪುಣೆ ಪೊಲೀಸರು ಸೋಮವಾರ ಬಂಧಿಸಿದ್ದಾರೆ. … Continue reading ಇರಲಾರದೇ ಇರುವೆ ಬಿಟ್ಟುಕೊಳ್ಳೋದು ಅಂದ್ರೆ ಇದೇ! ಆರ್ಯನ್​ ಖಾನ್​ ಜತೆ ಸೆಲ್ಫಿ ಕ್ಲಿಕ್ಕಿಸಿಕೊಂಡವನಿಗೆ ಶಾಕ್​