ಕಾಬೂಲ್​ನಲ್ಲಿ ಅಮೆರಿಕ ನಡೆಸಿದ ವಾಯುದಾಳಿಗೆ ಅಲ್​ಖೈದಾ ನಾಯಕ ಐಮನ್​ ಅಲ್-ಜವಾಹಿರಿ ಬಲಿ

ವಾಷಿಂಗ್ಟನ್​​: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್​ನಲ್ಲಿ ನಡೆದ ವಾಯುದಾಳಿಯಲ್ಲಿ ಅಲ್​ಖೈದಾ ಉಗ್ರ ಸಂಘಟನೆಯ ನಾಯಕ ಐಮನ್ ಅಲ್-ಜವಾಹಿರಿನನ್ನು ಹೊಡೆದುರುಳಿಸಿರುವುದಾಗಿ ಅಮೆರಿಕ ಅಧ್ಯಕ್ಷ ಜೋ ಬೈಡೆನ್​ ಸೋಮವಾರ ಘೋಷಿಸಿದ್ದಾರೆ. 2011ರಲ್ಲಿ ನಡೆದ ದಾಳಿಯಲ್ಲಿ ಮೃತಪಟ್ಟ ಅಲ್​ಖೈದಾ ಸಂಸ್ಥಾಪಕ ಒಸಮಾ ಬಿನ್​ಲಾಡೆನ್​ ಸಾವಿನ ಬಳಿಕ ಉಗ್ರ ಸಂಘಟನೆಗಾದ ಅತಿದೊಡ್ಡ ನಷ್ಟ ಇದಾಗಿದೆ. ಜವಾಹಿರಿ ಓರ್ವ ಈಜಿಪ್ತಿಯನ್​ ಸರ್ಜನ್​. 2001ರ ಸೆಪ್ಟೆಂಬರ್​ 11ರಂದು ಅಮೆರಿಕದ ಮೇಲೆ ದಾಳಿ ನಡೆದ ದಾಳಿಯಲ್ಲಿ 3000 ಮಂದಿ ಬಲಿಯಾಗಿದ್ದರು. ಈ ದಾಳಿಗೆ ಜವಾಹಿರಿ ನೆರವು ನೀಡಿದ್ದ. ಈ … Continue reading ಕಾಬೂಲ್​ನಲ್ಲಿ ಅಮೆರಿಕ ನಡೆಸಿದ ವಾಯುದಾಳಿಗೆ ಅಲ್​ಖೈದಾ ನಾಯಕ ಐಮನ್​ ಅಲ್-ಜವಾಹಿರಿ ಬಲಿ