5 ದೋಸೆ 2 ಮೊಟ್ಟೆಗೆ 184 ರೂ.! ದುಬಾರಿ ಬ್ರೇಕ್​ಫಾಸ್ಟ್​ ವಿರುದ್ಧ ದೂರು ಕೊಟ್ಟ MLAಗೆ ಜಿಲ್ಲಾಧಿಕಾರಿಯಿಂದ ಶಾಕ್​!

ಆಲಪ್ಪುಳ: ದುಬಾರಿ ಬ್ರೇಕ್​ಫಾಸ್ಟ್​ ನೀಡಿದ ಹೋಟೆಲ್​ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಕೇರಳದ ಆಲುಪ್ಪುಳ ಕ್ಷೇತ್ರದ ಶಾಸಕ ಚಿತ್ತರಂಜನ್​ ಇಟ್ಟಿರುವ ಬೇಡಿಕೆಗೆ ಯಾವುದೇ ಕಾನೂನು ಮಾನ್ಯತೆ ಇಲ್ಲ ಎಂದಿರುವ ಜಿಲ್ಲಾಧಿಕಾರಿ ರೇಣು ರಾಜ್​, ಈ ಬಗ್ಗೆ ಸಂಬಂಧಪಟ್ಟ ಸಚಿವರಿಗೂ ತಿಳಿಸಿರುವುದಾಗಿ ಜಿಲ್ಲಾ ನಾಗರಿಕ ಸರಬರಾಜು ಅಧಿಕಾರಿ ನೀಡಿದ ವರದಿಯನ್ನು ಆಧರಿಸಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಶಾಸಕ ಚಿತ್ತರಂಜನ್​ ಪ್ರಕಾರ ಹೋಟೆಲ್​ ಒಂದು ಐದು ದೋಸೆ ಮತ್ತು ಎರಡು ಮೊಟ್ಟೆ ಕರಿಗೆ 184 ರೂಪಾಯಿ ಚಾರ್ಜ್​ ಮಾಡಿದರು. ದುಬಾರಿ ಹಣವನ್ನು … Continue reading 5 ದೋಸೆ 2 ಮೊಟ್ಟೆಗೆ 184 ರೂ.! ದುಬಾರಿ ಬ್ರೇಕ್​ಫಾಸ್ಟ್​ ವಿರುದ್ಧ ದೂರು ಕೊಟ್ಟ MLAಗೆ ಜಿಲ್ಲಾಧಿಕಾರಿಯಿಂದ ಶಾಕ್​!