ಮೂರನೇ ವಿಶ್ವಯುದ್ಧಕ್ಕೆ ಏಲಿಯನ್​ಗಳ ತಯಾರಿ! ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಯುಎಸ್​ ಮಾಜಿ ಸೇನಾಧಿಕಾರಿ

ವಾಷಿಂಗ್ಟನ್​: ಏಲಿಯನ್​ ಇರುವಿಕೆ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಆದರೆ, ಅವುಗಳ ಅಸ್ತಿತ್ವದ ಬಗ್ಗೆ ಇದುವರೆಗೂ ಯಾವುದೇ ಸ್ಪಷ್ಟತೆ ದೊರೆತಿಲ್ಲ. ಏಲಿಯನ್​ಗಳು ಕಾಣಿಸಿಕೊಳ್ಳುವ ಬಗ್ಗೆ ಆಗಾಗ ಸುದ್ದಿಯಾದರೂ ಕೂಡ ಜನರಲ್ಲಿ ಅವುಗಳ ಅಸ್ತಿತ್ವದ ಪ್ರಶ್ನೆ ಆಗೇ ಉಳಿದಿದೆ. ಸಾಕಷ್ಟು ಸಂಶೋಧನೆಗಳು, ಸಿದ್ಧಾಂತಗಳು ಹೊರಬಂದರೂ ಕೂಡ ಏಲಿಯನ್​ಗಳ ಸಂಗತಿ​ ನಿಗೂಢವಾಗಿಯೇ ನಮ್ಮ ನಡುವೆ ಉಳಿದಿದೆ. ಇದೀಗ ಏಲಿಯನ್​​ಗಳ ಬಗ್ಗೆ ಯುಎಸ್​ನ ಮಾಜಿ ಮಿಲಿಟರಿ ಅಧಿಕಾರಿಯೊಬ್ಬರು ಶಾಕಿಂಗ್​ ಹೇಳಿಕೆಯೊಂದನ್ನು ನೀಡಿದ್ದಾರೆ. ಮೂರನೇ ವಿಶ್ವಯುದ್ಧ ಏಲಿಯನ್​ಗಳಿಂದಲೇ ಶುರುವಾಗಲಿದೆ ಎಂದಿದ್ದಾರೆ. ಯುಎಸ್​ ವಾಯುಪಡೆಯಲ್ಲಿ … Continue reading ಮೂರನೇ ವಿಶ್ವಯುದ್ಧಕ್ಕೆ ಏಲಿಯನ್​ಗಳ ತಯಾರಿ! ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಯುಎಸ್​ ಮಾಜಿ ಸೇನಾಧಿಕಾರಿ