ಭಾರತಕ್ಕೆ ಬರಲು ಅನುಮತಿ ಕೊಡಿ: ಪ್ರಧಾನಿ ಮೋದಿಗೆ ಪಿಒಕೆ ಗ್ಯಾಂಗ್​ರೇಪ್​ ಸಂತ್ರಸ್ತೆಯ ಕಣ್ಣೀರಿನ ಮನವಿ

ಮುಜಾಫರಾಬಾದ್​: ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಗ್ಯಾಂಗ್​ರೇಪ್​ ಸಂತ್ರಸ್ತೆಯು ಸಹಾಯ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿರುವ ಸಂಗತಿ ಬೆಳಕಿಗೆ ಬಂದಿದೆ. ಪಾಕ್​ನ ದುರಾಡಳಿತವನ್ನು ಸಂತ್ರಸ್ತೆ ವಿಡಿಯೋ ಸಂದೇಶದಲ್ಲಿ ವಿವರಿಸಿದ್ದು, ಪಾಕಿಸ್ತಾನಕ್ಕೆ ಭಾರೀ ಮುಖಭಂಗವಾಗಿದೆ. ಗ್ಯಾಂಗ್​ರೇಪ್​ ಸಂತ್ರಸ್ತೆ ಮರಿಯಾ ತಾಹೀರ್ ಪ್ರಧಾನಿ ಮೋದಿಗೆ ಭಾವನಾತ್ಮಕವಾಗಿ ಮನವಿ ಮಾಡಿದ್ದಾರೆ. ತನ್ನ ಮಕ್ಕಳಿಗೆ ಹಾಗೂ ತನಗೆ ರಕ್ಷಣೆ ಮತ್ತು ಆಶ್ರಯ ಒದಗಿಸಿಕೊಡುವಂತೆ ವಿಡಿಯೋ ಸಂದೇಶದ ಮೂಲಕ ಮನವಿ ಮಾಡಿದ್ದಾರೆ. ನನಗೆ ನ್ಯಾಯ ಕೊಡಿಸಲು ಪಾಕ್​ ಆಕ್ರಮಿತ ಕಾಶ್ಮೀರದ ಸ್ಥಳೀಯ … Continue reading ಭಾರತಕ್ಕೆ ಬರಲು ಅನುಮತಿ ಕೊಡಿ: ಪ್ರಧಾನಿ ಮೋದಿಗೆ ಪಿಒಕೆ ಗ್ಯಾಂಗ್​ರೇಪ್​ ಸಂತ್ರಸ್ತೆಯ ಕಣ್ಣೀರಿನ ಮನವಿ