ಪತ್ನಿ ಸಮಂತಾ ಜತೆ ಮನಸ್ತಾಪ: ಕೊನೆಗೂ ಮೌನ ಮುರಿದ ನಟ ನಾಗಚೈತನ್ಯರಿಂದ ನೋವಿನ ಮಾತುಗಳು!

ಹೈದರಾಬಾದ್​: ತಾರಾದಂಪತಿ ನಾಗಚೈತನ್ಯ ಹಾಗೂ ಸಮಂತಾ ವೈವಾಹಿಕ ಜೀವನದಲ್ಲಿ ಬಿರುಗಾಳಿ ಎದ್ದಿದ್ದು, ಡಿವೋರ್ಸ್​ ಹಂತಕ್ಕೆ ತಲುಪಿದೆ ಎಂಬ ವಿಚಾರ ಬೆಳಕಿಗೆ ಬಂದಾಗಿನಿಂದ ಸಮಂತಾ ಮತ್ತು ನಾಗಚೈತನ್ಯ ಟಾಕ್​ ಆಫ್​ ದಿ ಟೌನ್​ ಆಗಿದ್ದಾರೆ. ಅಕ್ಕಿನೇನಿ ಕುಟುಂಬದಿಂದ ಸಮಂತಾ ಅಂತರ ಕಾಯ್ದುಕೊಂಡಿದ್ದು, ಇಬ್ಬರ ನಡುವೆ ಏನೂ ಸರಿಯಿಲ್ಲ ಎಂಬುದು ಬಹುತೇಕ ಖಚಿವಾದಂತಿದೆ. ಆದರೆ, ಇದುವರೆಗೂ ಯಾರೋಬ್ಬರು ಈ ಬಗ್ಗೆ ಬಹಿರಂಗವಾಗಿ ಎಲ್ಲೂ ಹೇಳಿಕೊಂಡಿಲ್ಲ. ಒಟ್ಟಿನಲ್ಲಿ ಇಬ್ಬರು ಬೇರೆಯಾಗುವುದು ಖಚಿತ ಎಂಬ ಮಾತುಗಳು ಟಾಲಿವುಡ್​ ಗಲ್ಲಿಯಿಂದ ಕೇಳಿಬರುತ್ತಿವೆ. ಇದರ ನಡುವೆ … Continue reading ಪತ್ನಿ ಸಮಂತಾ ಜತೆ ಮನಸ್ತಾಪ: ಕೊನೆಗೂ ಮೌನ ಮುರಿದ ನಟ ನಾಗಚೈತನ್ಯರಿಂದ ನೋವಿನ ಮಾತುಗಳು!