ಅವಮಾನಿಸಿದ್ದ ಯುವ ರೈತನ ಮನೆಗೆ ಹೊಸ ಗೂಡ್ಸ್ ಜೀಪ್ ಕಳುಹಿಸಿ ಆನಂದ್​ ಮಹೀಂದ್ರಾ ಹೇಳಿದ್ದು ಹೀಗೆ…

ತುಮಕೂರು: ಕಾರು ಖರೀದಿಗೆ ಹೋಗಿದ್ದ ವೇಳೆ ಅವಮಾನಕ್ಕೆ ಒಳಗಾಗಿದ್ದ ತುಮಕೂರು ರೈತನ ಮನೆಗೆ ಹೊಸ ಗೂಡ್ಸ್​ ಜೀಪ್​ ಕಳುಹಿಸುವ ಮೂಲಕ ಮಹೀಂದ್ರಾ ಕಂಪನಿಯ ಮುಖ್ಯಸ್ಥ ಆನಂದ್ ಮಹೀಂದ್ರಾ ಅವರು ಶುಭಕೋರಿದ್ದಾರೆ. ಟ್ವೀಟ್ ಮೂಲಕ ರೈತನಿಗೆ ಶುಭಕೋರಿರುವ ಆನಂದ್ ಮಹೀಂದ್ರಾ ನಮ್ಮ ಮಹೀಂದ್ರಾ ಕುಟುಂಬಕ್ಕೆ ಸುಸ್ವಾಗತ ಎಂದು ಹೇಳಿದ್ದಾರೆ. ಕಳೆದ ಜನವರಿ 21 ರಂದು ಗೂಡ್ಸ್ ಜೀಪ್ ಖರೀದಿಸಲು ಹೆಬ್ಬೂರು ಹೋಬಳಿಯ ರಾಮನಪಾಳ್ಯದ ಯುವರೈತ ಕೆಂಪೇಗೌಡ, ತುಮಕೂರಿನ ಮಹೀಂದ್ರಾ ಶೋರೂಂಗೆ ಬಂದಿದ್ದ. ಈ ವೇಳೆ ಆತನ ವೇಷಭೂಷಣ ನೋಡಿ … Continue reading ಅವಮಾನಿಸಿದ್ದ ಯುವ ರೈತನ ಮನೆಗೆ ಹೊಸ ಗೂಡ್ಸ್ ಜೀಪ್ ಕಳುಹಿಸಿ ಆನಂದ್​ ಮಹೀಂದ್ರಾ ಹೇಳಿದ್ದು ಹೀಗೆ…