ಅಕ್ಕ or ಆಂಟಿ ಎಂದು ಕರೆಯಬೇಕೆ? ನೆಟ್ಟಿಗನ ಪ್ರಶ್ನೆಗೆ ಖ್ಯಾತ ನಿರೂಪಕಿ ಅನಸೂಯಾ ಉತ್ತರ ಹೀಗಿತ್ತು….

ಹೈದರಾಬಾದ್​: ಟಾಲಿವುಡ್​ನ ಜನಪ್ರಿಯ ನಟಿ ಮತ್ತು ನಿರೂಪಕಿ ಅನುಸೂಯ ಭಾರದ್ವಾಜ್ ಅವರು ನೆಟ್ಟಿಗರು ಕೇಳಿದ ಪ್ರಶ್ನೆಯೊಂದಕ್ಕೆ ಗರಂ ಆಗಿದ್ದಾರೆ. ಟಿವಿ ಕಾರ್ಯಕ್ರಮಗಳು ಮಾತ್ರವಲ್ಲದೇ ಸಿನಿಮಾ ಶೂಟಿಂಗ್​ನಲ್ಲಿಯೂ ಬಿಜಿಯಾಗಿರುವ ಅನುಸೂಯ ಅವರು ತೆಲುಗು ಮನರಂಜನಾ ಲೋಕದ ಬಹುಬೇಡಿಕೆಯ ಕಲಾವಿದೆ. ಸಾಮಾಜಿಕ ಜಾಲತಾಣದಲ್ಲಿಯೂ ಸಕ್ರೀಯರಾಗಿರುವ ಅನುಸೂಯ ಆಗಾಗ ತಮ್ಮ ಬೋಲ್ಡ್​ ಫೋಟೋಗಳ ಮೂಲಕ ಸದ್ದು ಮಾಡುತ್ತಿರುತ್ತಾರೆ. ಇತ್ತೀಚೆಗೆ ಸಂಕ್ರಾಂತಿ ಹಬ್ಬವನ್ನು ಕುಟುಂಬ ಸಮೇತ ಅದ್ಧೂರಿಯಾಗಿ ಆಚರಣೆ ಮಾಡಿದ್ದರು. ಈ ವೇಳೆ ತಮ್ಮ ಪತಿಯ ಜತೆ ಗಾಳಿಪಟ ಹಾರಿಸುವ ಫೋಟೋಗಳನ್ನು ಅನುಸೂಯ … Continue reading ಅಕ್ಕ or ಆಂಟಿ ಎಂದು ಕರೆಯಬೇಕೆ? ನೆಟ್ಟಿಗನ ಪ್ರಶ್ನೆಗೆ ಖ್ಯಾತ ನಿರೂಪಕಿ ಅನಸೂಯಾ ಉತ್ತರ ಹೀಗಿತ್ತು….