ಬೆತ್ತಲೆಯಾಗಿ ಕಾಣಿಸಿಕೊಂಡರಾ ಆಂಡ್ರಿಯಾ ಜರೆಮಿಯ? ಟೀಸರ್​ ಬಿಡುಗಡೆ ಬೆನ್ನಲ್ಲೇ ಬಿಸಿ ಬಿಸಿ ಚರ್ಚೆ ಶುರು!

ಚೆನ್ನೈ: ಸ್ಟಾರ್ ನಟರ ಸಿನಿಮಾಗಳಲ್ಲಿ ಪ್ರಮುಖ ಪಾತ್ರ ನಿಭಾಯಿಸಿ ಕಾಲಿವುಡ್​ನಲ್ಲಿ ಒಳ್ಳೆಯ ಹೆಸರು ಮಾಡಿರುವ ಆಂಡ್ರಿಯಾ ಜರೆಮಿಯ ಇದೀಗ ಮಸ್ಕಿನ್​ ನಿರ್ದೇಶನದ ವಾಂಪೈರ್​-2 ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ವಿಜಯ್​ ಸೇತುಪತಿ, ಪೂರ್ಣಾ ಹಾಗೂ ಸಂತೋಷ್​ ಪ್ರತಾಪ್​ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರವು ಮುರುಗನಾಥಂ ವಾಂಪೈರ್​ ಚಿತ್ರದ ಮುಂದುವರಿದ ಭಾಗವಾಗಿದ್ದು, ಶೀಘ್ರದಲ್ಲೇ ಸಿನಿಮಾ ಬಿಡುಗಡೆಯಾಗಲಿದೆ. ಚಿತ್ರತಂಡ ಇತ್ತೀಚೆಗೆ ಟೀಸರ್​ ಬಿಡುಗಡೆ ಮಾಡಿದ್ದು, ಮುಖ್ಯ ಪಾತ್ರದಲ್ಲಿ ನಟಿಸಿರುವ ಆಂಡ್ರಿಯಾ ತಮ್ಮ ಅದ್ಭುತ ನಟನೆಯ ಮೂಲಕ … Continue reading ಬೆತ್ತಲೆಯಾಗಿ ಕಾಣಿಸಿಕೊಂಡರಾ ಆಂಡ್ರಿಯಾ ಜರೆಮಿಯ? ಟೀಸರ್​ ಬಿಡುಗಡೆ ಬೆನ್ನಲ್ಲೇ ಬಿಸಿ ಬಿಸಿ ಚರ್ಚೆ ಶುರು!