ಚಾಕೊಲೇಟ್​ ಕೊಡಿಸೋ ನೆಪದಲ್ಲಿ ಮಗುವನ್ನು ಕರೆದೊಯ್ದು ಅತ್ಯಾಚಾರ ಎಸಗಿದ್ದ ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ

ಆನೇಕಲ್: ಚಾಕೋಲೆಟ್​ ಕೊಡಿಸುವ ನೆಪದಲ್ಲಿ ಮಗುವಿನ ಮೇಲೆ ಅತ್ಯಾಚಾರ ಮಾಡಿದ್ದ ಆರೋಪಿಗೆ 10 ವರ್ಷ ಜೈಲುವಾಸ ಶಿಕ್ಷೆ ವಿಧಿಸಲಾಗಿದೆ. ಆರೋಪಿ ಲೋಕನಾಥ್ ಬಹದ್ದೂರ್, 2017 ರಲ್ಲಿ ಅತ್ತಿಬೆಲೆಯಲ್ಲಿ ಮಗುವನ್ನು ಕಿಡ್ನಾಪ್ ಮಾಡಿ ಅತ್ಯಾಚಾರ ನಡೆಸಿದ್ದ. ಮೂಲತಃ ನೇಪಾಳದವನಾದ ಆರೋಪಿ ಅತ್ತಿಬೆಲೆಯಲ್ಲಿ ವಾಚ್​ಮೆನ್ ಆಗಿ ಕೆಲಸ ಮಾಡ್ತಿದ್ದ. 2017ರಲ್ಲಿ ಮನೆಯ ಮುಂದೆ ಆಟವಾಡುತ್ತಿದ್ದ ಮಗುವಿಗೆ ಚಾಕೋಲೆಟ್​ ಕೊಡಿಸುವುದಾಗಿ ಕರೆದೊಯ್ದಿದ್ದ. ಅತ್ತಿಬೆಲೆಯ ತನ್ನ ರೂಂಗೆ ಕರೆದೊಯ್ದು ಮಗುವಿನ ಮೇಲೆ ಆರೋಪಿ ಅತ್ಯಾಚಾರ ಎಸಗಿದ್ದ. ಮಗು ಅಳುವುದಕ್ಕೆ ಶುರು ಮಾಡುತ್ತಿದ್ದಂತೆ ಮಗುವಿನ … Continue reading ಚಾಕೊಲೇಟ್​ ಕೊಡಿಸೋ ನೆಪದಲ್ಲಿ ಮಗುವನ್ನು ಕರೆದೊಯ್ದು ಅತ್ಯಾಚಾರ ಎಸಗಿದ್ದ ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ