ಬಿಗ್​ಬಾಸ್​ ವಿನ್ನರ್​ ಲ್ಯಾಗ್​ ಮಂಜುಗಿಂತಲೂ ಅರವಿಂದ್​ಗೆ ಸಿಕ್ಕಿದೆ ಭಾರೀ ಮೊತ್ತದ ಹಣ? ಹೀಗೊಂದು ಲೆಕ್ಕಾಚಾರ..!

ಬೆಂಗಳೂರು: ಬಿಗ್​ಬಾಸ್​ ಸೀಸನ್​ 8ಕ್ಕೆ ವರ್ಣರಂಜಿತ ತೆರೆಬಿದ್ದಿದೆ. ಲ್ಯಾಂಗ್​ ಮಂಜು ಖ್ಯಾತಿಯ ಮಂಜು ಪಾವಗಡ ವಿಜೇತರಾಗಿ ಹೊರಹೊಮ್ಮಿದ್ದು, ಟ್ರೋಫಿಯ ಜತೆಗೆ 53 ಲಕ್ಷ ರೂಪಾಯಿಗಳ ಒಡೆಯನಾಗಿದ್ದಾರೆ. ಅರವಿಂದ್​ ಕೆ.ಪಿ. ರನ್ನರ್​ ಅಪ್​ ಆಗುವ ಮೂಲಕ 11 ಲಕ್ಷ ರೂ. ಬಹುಮಾನ ಪಡೆದುಕೊಂಡಿದ್ದಾರೆ. ಅರವಿಂದ್​ ಕೆ.ಪಿ. ವಿನ್ನರ್​ ಆಗದೇ ಇರುವುದು ಅಭಿಮಾನಿಗಳಿಗೆ ಶಾಕ್​ ಆಗಿದೆ. ಆದರೂ ಅಭಿಮಾನಿಗಳ ಪ್ರಕಾರ ಅರವಿಂದ್​ ಅವರೇ ವಿನ್ನರ್​. ಕಾರ್ಯಕ್ರಮ ಆಯೋಜಕರು ಅರವಿಂದ್​ರನ್ನು ವಿನ್ನರ್​ ಎಂದು ಘೋಷಿಸದೇ ಇರಬಹುದು. ಆದರೆ, ಲಕ್ಷಾಂತರ ಮಂದಿಯ ಹೃದಯದಲ್ಲಿ … Continue reading ಬಿಗ್​ಬಾಸ್​ ವಿನ್ನರ್​ ಲ್ಯಾಗ್​ ಮಂಜುಗಿಂತಲೂ ಅರವಿಂದ್​ಗೆ ಸಿಕ್ಕಿದೆ ಭಾರೀ ಮೊತ್ತದ ಹಣ? ಹೀಗೊಂದು ಲೆಕ್ಕಾಚಾರ..!