ಅರ್ಚನಾ ನಾಗ್ ಹನಿಟ್ರ್ಯಾಪ್​ ಕೇಸ್​: ಸಾಲದ ಹಣ ವಾಪಸ್​ ಕೇಳಿದ ಉದ್ಯಮಿಗೆ ಈಕೆ ಕೊಟ್ಟಿದ್ದಳು ಬಿಗ್​ ಶಾಕ್!

ಭುವನೇಶ್ವರ್​: ಬೆದರಿಕೆ ಒಡ್ಡಿ ಅನೇಕ ಹೈ ಪ್ರೊಫೈಲ್​ ಜನರ ಬಳಿ ಹಣ ಸುಲಿಗೆ ಮಾಡಿದ ಆರೋಪದ ಮೇಲೆ ಮಹಿಳಾ ಬ್ಲಾಕ್​ಮೇಲರ್​ ಅರ್ಚನಾ ನಾಗ್​ ಎಂಬಾಕೆಯನ್ನು ಒಡಿಶಾ ಪೊಲೀಸರು ಬಂಧಿಸಿದ್ದು, ಇದೀಗ ಪ್ರತಿದಿನ ಸಾಕಷ್ಟು ಶಾಕಿಂಗ್​ ಸಂಗತಿಗಳು ಬೆಳಕಿಗೆ ಬರುತ್ತಿವೆ. ಪೊಲೀಸ್​ ಮೂಲಗಳ ಪ್ರಕಾರ. ಅರ್ಚನಾ ನಾಗ್​, 2018ರಲ್ಲಿ ಭುವನೇಶ್ವರ್​ ಮೂಲದ ಉದ್ಯಮಿಯೊಬ್ಬರಿಂದ 20 ಸಾವಿರ ರೂ. ಹಣವನ್ನು ಮಗನ ಆಸ್ಪತ್ರೆ ಖರ್ಚಿಗೆಂದು ಹೇಳಿ ಸಾಲ ಪಡೆದಿದ್ದಳಂತೆ. ಸ್ವಲ್ಪ ದಿನಗಳ ಬಳಿಕ ಉದ್ಯಮಿ ಹಣವನ್ನು ವಾಪಸ್​ ಕೇಳಿದಾಗ, ಹಣ … Continue reading ಅರ್ಚನಾ ನಾಗ್ ಹನಿಟ್ರ್ಯಾಪ್​ ಕೇಸ್​: ಸಾಲದ ಹಣ ವಾಪಸ್​ ಕೇಳಿದ ಉದ್ಯಮಿಗೆ ಈಕೆ ಕೊಟ್ಟಿದ್ದಳು ಬಿಗ್​ ಶಾಕ್!