18 ಶಾಸಕರು ಸೇರಿ 25 ಪ್ರಭಾವಿಗಳನ್ನು ಹನಿಟ್ರ್ಯಾಪ್​ ಬಲೆಗೆ ಕಡೆವಿ ಸರ್ಕಾರಕ್ಕೆ ಕುತ್ತು ತಂದಿಟ್ಟ ಖತರ್ನಾಕ್​ ಲೇಡಿ!

ಭುವನೇಶ್ವರ್​: ಬೆದರಿಕೆ ಒಡ್ಡಿ ಅನೇಕ ಹೈ ಪ್ರೊಫೈಲ್​ ಜನರ ಬಳಿ ಹಣ ಸುಲಿಗೆ ಮಾಡಿದ ಆರೋಪದ ಮೇಲೆ ಮಹಿಳಾ ಬ್ಲಾಕ್​ಮೇಲರ್​ ಅರ್ಚನಾ ನಾಗ್​ ಎಂಬಾಕೆಯನ್ನು ಒಡಿಶಾ ಪೊಲೀಸರು ಬಂಧಿಸಿದ್ದು, ಇದೀಗ ಪ್ರತಿದಿನ ಸಾಕಷ್ಟು ಶಾಕಿಂಗ್​ ಸಂಗತಿಗಳು ಬೆಳಕಿಗೆ ಬರುತ್ತಿವೆ. ಈ ಪ್ರಕರಣದಲ್ಲಿ ನಡೆದಿರುವ ತಾಜಾ ಬೆಳವಣಿಗೆ ಏನೆಂದರೆ, ಆರೋಪಿ ಅರ್ಚನಾ ನಾಗ್​, 18 ಶಾಸಕರು ಸೇರಿದಂತೆ 25 ಪ್ರಭಾವಿಗಳನ್ನು ತನ್ನ ಹನಿಟ್ರ್ಯಾಪ್​ ಬಲೆಗೆ ಕಡೆವಿರುವುದಾಗಿ ತಿಳಿದುಬಂದಿದೆ. ಈ ವಿಚಾರ ಇದೀಗ ಒಡಿಶಾ ರಾಜ್ಯ ರಾಜಕೀಯದಲ್ಲಿ ಭಾರಿ ತಲ್ಲಣ … Continue reading 18 ಶಾಸಕರು ಸೇರಿ 25 ಪ್ರಭಾವಿಗಳನ್ನು ಹನಿಟ್ರ್ಯಾಪ್​ ಬಲೆಗೆ ಕಡೆವಿ ಸರ್ಕಾರಕ್ಕೆ ಕುತ್ತು ತಂದಿಟ್ಟ ಖತರ್ನಾಕ್​ ಲೇಡಿ!