ನಿನ್ನ ಜತೆ ಸೆಕ್ಸ್​ ಮಾಡಿದ್ದೀನಿ, ಆ ಭಾಗವನ್ನು ತುಂಬಾ ಇಷ್ಟಪಡ್ತೇನೆ! ಅರಿಯಾನಾಗೆ ಶಾಕ್​ ಕೊಟ್ಟ ಆರ್​ಜಿವಿ​

ಹೈದರಬಾದ್​: ಸದಾ ವಿವಾದಗಳಿಂದಲೇ ಸುದ್ದಿಯಾಗುವ ಬಾಲಿವುಡ್​ ನಿರ್ದೇಶಕ ರಾಮ್​ಗೋಪಾಲ್​ ವರ್ಮಾ (ಆರ್​ಜಿವಿ) ಇತ್ತೀಚೆಗೆ ತಮ್ಮ ಮುಂದಿನ ಚಿತ್ರದ ನಟಿ ಅರಿಯಾನಾ ಗ್ಲೋರಿ ಜತೆಗೆ ಒನ್​ ಟು ಒನ್​ ಸಂದರ್ಶನದಲ್ಲಿ ಬೋಲ್ಡ್​ ಆಗಿ ಮಾತನಾಡಿರುವ ವಿಡಿಯೋ ಭಾರಿ ಸದ್ದು ಮಾಡುತ್ತಿದೆ. ಜಿಮ್​ ಮಾಡುತ್ತಾ ಒಬ್ಬರಿಗೊಬ್ಬರು ಬೋಲ್ಡ್​ ಮಾತುಗಳನ್ನಾಡಿರುವ ಸಂದರ್ಶನದ ವಿಡಿಯೋ ಯೂಟ್ಯೂಬ್​ನಲ್ಲಿ ವೈರಲ್​ ಆಗಿದೆ. ಇಡೀ ಸಂದರ್ಶನದಲ್ಲಿ ದೇಹದ ಅಂಗಾಂಗ, ಸೆಕ್ಸ್​, ರೊಮ್ಯಾನ್ಸ್​, ಸಂಬಂಧ (ಅಫೇರ್​) ಮುಂತಾದ ವಿಚಾರಗಳ ಬಗ್ಗೆಯೇ ಇಬ್ಬರು ಮುಕ್ತವಾಗಿ ಚರ್ಚಿಸಿದ್ದಾರೆ. ಅಂದಹಾಗೆ ಈ ಸಂದರ್ಶನ … Continue reading ನಿನ್ನ ಜತೆ ಸೆಕ್ಸ್​ ಮಾಡಿದ್ದೀನಿ, ಆ ಭಾಗವನ್ನು ತುಂಬಾ ಇಷ್ಟಪಡ್ತೇನೆ! ಅರಿಯಾನಾಗೆ ಶಾಕ್​ ಕೊಟ್ಟ ಆರ್​ಜಿವಿ​