ಸಿಎಂ ಅರವಿಂದ್​ ಕೇಜ್ರಿವಾಲ್​ ಮನೆ ಹಾನಿ ಪ್ರಕರಣ: 8 ಆರೋಪಿಗಳ ಬಂಧನ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಮನೆಯನ್ನು ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು 8 ಮಂದಿ ಆರೋಪಿಗಳನ್ನು ಇಂದು (ಮಾ.31) ಬಂಧಿಸಿದ್ದಾರೆ. ಉಳಿದ ಆರೋಪಿಗಳ ಪತ್ತೆಗೆ ಪೊಲೀಸರು ತೀವ್ರ ಶೋಧ ಕೈಗೊಂಡಿದ್ದು, ಕಾರ್ಯಾಚರಣೆಯಲ್ಲಿ ಆರು ಪೊಲೀಸ್​ ತಂಡಗಳು ನಿರತವಾಗಿವೆ. ಕೆಲ ದುಷ್ಕರ್ಮಿಗಳು ನಿನ್ನೆ (ಮಾ.30) ಸಿಎಂ ಕೇಜ್ರಿವಾಲ್​ ಮನೆ ಸುತ್ತ ಮುತ್ತಲಿನ ಸಿಸಿಟಿವಿ ಕ್ಯಾಮೆರಾ ಒಡೆದಿದ್ದು, ಸಿಎಂ ಮನೆ ಸುತ್ತಲಿನ ಭದ್ರತಾ ತಡೆಗೋಡೆ ಮುರಿದಿರುವ ಹೋಗಿರುವ ಬಗ್ಗೆ ವರದಿಯಾಗಿದೆ. ದೆಹಲಿ ವಿಧಾನಸಭೆಯಲ್ಲಿ … Continue reading ಸಿಎಂ ಅರವಿಂದ್​ ಕೇಜ್ರಿವಾಲ್​ ಮನೆ ಹಾನಿ ಪ್ರಕರಣ: 8 ಆರೋಪಿಗಳ ಬಂಧನ