ನಾನೇನು ಅವಳಿಗೆ ರೇಪ್​ ಮಾಡಿದೀನಾ? ಮತ್ತೆ ನಾಲಿಗೆ ಹರಿಬಿಟ್ಟ ಶಾಸಕ ಅರವಿಂದ ಲಿಂಬಾವಳಿ

ಬೆಂಗಳೂರು: ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ್ದ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಅವರು ಮಹಿಳೆಯೊಬ್ಬರ ಮೇಲೆ ದರ್ಪ ತೋರಿ, ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇಷ್ಟೇ ಅಲ್ಲದೆ, ಘಟನೆಯ ಬಗ್ಗೆ ದಿಗ್ವಿಜಯ ನ್ಯೂಸ್​ ಪ್ರತಿಕ್ರಿಯೆ ಕೇಳಲು ಹೋದಾಗ ನಾನೇನು ಅವಳನ್ನು ರೇಪ್​ ಮಾಡಿದ್ದೀನಾ? ಎಂದು ನಾಲಿಗೆ ಹರಿಬಿಡುವ ಮೂಲಕ ವಿವಾದದ ಬೆಂಕಿಗೆ ಮತ್ತಷ್ಟು ತುಪ್ಪ ಸುರಿದುಕೊಂಡಿದ್ದಾರೆ. ದಿಗ್ವಿಜಯ ನ್ಯೂಸ್​ ಪ್ರತಿನಿಧಿಯನ್ನು ಉದ್ದೇಶಿಸಿ ಮಾತನಾಡಿದ ಅರವಿಂದ ಲಿಂಬಾವಳಿ, ನಿಮ್ಮನ್ನು ಮಹಿಳೆಯರ ಪರ ಮಾತನಾಡುವುದಕ್ಕೆ ಕರೆಸಿರೋದಾ? ಜನರ ಪರ ಮಾತನಾಡಿ, … Continue reading ನಾನೇನು ಅವಳಿಗೆ ರೇಪ್​ ಮಾಡಿದೀನಾ? ಮತ್ತೆ ನಾಲಿಗೆ ಹರಿಬಿಟ್ಟ ಶಾಸಕ ಅರವಿಂದ ಲಿಂಬಾವಳಿ