21.5 C
Bengaluru
Friday, January 24, 2020

ಸ್ಪೀಕರ್​ ರಮೇಶ್​ ಕುಮಾರ್​ ಶಾಸಕರ ರಾಜೀನಾಮೆ ವಿಚಾರದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ: ಆರ್​. ಅಶೋಕ್​​​​

Latest News

ಏರಿಕೆಯಾಗದ ಫಾಸ್ಟ್​ಟ್ಯಾಗ್​ ಪಾವತಿ ಕಡ್ಡಾಯಗೊಳಿಸಿದರೂ ಪ್ರಯೋಜನವಿಲ್ಲ; ನಗದು ಪಾವತಿಯೇ ಹೆಚ್ಚು! 

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಟೋಲ್ ಪ್ಲಾಜಾಗಳಲ್ಲಿ ಫಾಸ್ಟ್​ಟ್ಯಾಗ್​ ಮೂಲಕ ಟೋಲ್ ಪಾವತಿ ಕಡ್ಡಾಯಗೊಳಿಸಿದರೂ ಶುಲ್ಕ ಸಂಗ್ರಹ ಪ್ರಮಾಣ ಏರಿಕೆಯಾಗಿಲ್ಲ. ಫಾಸ್ಟ್​ಟ್ಯಾಗ್​ಗಿಂಥ ಮೊದಲು ಸಂಗ್ರಹವಾಗುತ್ತಿದ್ದಷ್ಟೇ ನಗದು ರೂಪದಲ್ಲಿ ಶುಲ್ಕ...

ಗಣರಾಜ್ಯೋತ್ಸವ| ಚೀನಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ಈ ಬಾರಿ ಗಣರಾಜ್ಯೋತ್ಸವ ಆಚರಣೆ ಇಲ್ಲ!

ಬೀಜಿಂಗ್: ಚೀನಾದಲ್ಲಿರುವ ಇಂಡಿಯನ್ ಎಂಬೆಸ್ಸಿಯಲ್ಲಿ ಈ ವರ್ಷ ಗಣರಾಜ್ಯೋತ್ಸವ ಆಚರಣೆ ಇಲ್ಲ. ಭಾರತೀಯ ರಾಯಭಾರ ಕಚೇರಿ ಶುಕ್ರವಾರ ಈ ಕುರಿತು ಪ್ರಕಟಣೆಯನ್ನೂ ಹೊರಡಿಸಿದೆ. ಚೀನಾದಾದ್ಯಂತ...

ಅರಿವಿನ ಕೊರತೆಯೇ ದೌರ್ಜನ್ಯಕ್ಕೆ ಕಾರಣ!

* ಸಿವಿಲ್ ಹಿರಿಯ ನ್ಯಾಯಾಧೀಶ ಅರ್ಜುನ ಮಲ್ಲೂರ್ ಬೇಸರ ವಿಜಯವಾಣಿ ಸುದ್ದಿಜಾಲ ಬಳ್ಳಾರಿ ವ್ಯವಸ್ಥೆ...

ಹನ್ನೊಂದು ಎಐಎಡಿಎಂಕೆ ಶಾಸಕರ ಅನರ್ಹತೆ ಕುರಿತ ಅರ್ಜಿ ತುರ್ತು ವಿಚಾರಣೆಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ಡಿಎಂಕೆ

ನವದೆಹಲಿ: ತಮಿಳುನಾಡಿನಲ್ಲಿ ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿಗೆ ವಿರುದ್ಧವಾಗಿ ಮತ ಚಲಾಯಿಸಿದ 11 ಎಐಎಡಿಎಂಕೆ ಶಾಕಸರ ಅನರ್ಹತೆಗೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ತುರ್ತಾಗಿ...

ಕುವೆಂಪು ಆಶಯಗಳನ್ನು ಅಳವಡಿಸಿಕೊಂಡು ವಿಶ್ವಮಾನವರಾಗಿ; ಪಿಇಎಸ್ ವಿವಿ ಕುಲಾಧಿಪತಿ ದೊರೆಸ್ವಾಮಿ 

ಬೆಂಗಳೂರು:  ಜಗತ್ತಿನ ಪ್ರತಿಯೊಬ್ಬರೂ ವಿಶ್ವಮಾನವರಾಗ ಬೇಕು ಎನ್ನುವುದು ರಾಷ್ಟ್ರಕವಿ ಕುವೆಂಪು ಅವರ ಆಶಯವಾಗಿತ್ತು ಎಂದು ಪಿಇಎಸ್ ವಿಶ್ವವಿದ್ಯಾಲಯ ಕುಲಾಧಿಪತಿ ಪ್ರೊ. ಎಂ.ಆರ್. ದೊರೆಸ್ವಾಮಿ ತಿಳಿಸಿದ್ದಾರೆ. ಕರ್ನಾಟಕ ವಿಶ್ವ ಮಾನವ...

ಬೆಂಗಳೂರು: ಸ್ಪೀಕರ್​ ಅವರು ವರ್ಷಾನುಗಟ್ಟಲೆ ಶಾಸಕರ ರಾಜೀನಾಮೆ ಅಂಗೀಕರಿಸದೇ ಇರುವ ರೀತಿಯಲ್ಲಿದ್ದಾರೆ ಎಂದು ಬಿಜೆಪಿ ಶಾಸಕ ಆರ್​. ಅಶೋಕ್​​​​​​​​ ತಿಳಿಸಿದ್ದಾರೆ.

ಮುಂಬೈನಲ್ಲಿದ್ದ 11 ಅತೃಪ್ತ ಶಾಸಕರು ಗುರುವಾರ ಸಂಜೆ ಸ್ಪೀಕರ್​ ರಮೇಶ್​ ಕುಮಾರ್​ ಅವರಿಗೆ ರಾಜೀನಾಮೆ ನೀಡಿದ್ದಾರೆ. ಬಳಿಕ ಮಾತನಾಡಿದ ಅಶೋಕ್​​, ಸ್ಪೀಕರ್​​​​ ಅವರು ಶಾಸಕರ ರಾಜೀನಾಮೆಯಲ್ಲಿ ಒಂದು ರೀತಿಯ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಸ್ಪೀಕರ್​​​​ ಸುದ್ದಿ ಗೋಷ್ಠಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಸರ್ಕಾರದ ಯಾವುದೇ ವಿಧೇಯಕಗಳ ಬಿಲ್​ಗಳಿಗೆ ಅವಕಾಶ ಕೊಡುವುದಿಲ್ಲ. ನಾಳೆ 11.30ಕ್ಕೆ ನಮ್ಮ ಪಕ್ಷದ ನಾಯಕರೆಲ್ಲರೂ ಸಭೆ ಸೇರಿ ಮುಂದಿನ ಹೋರಾಟದ ಬಗ್ಗೆ ನಿರ್ಧರಿಸಲಾಗುವುದು ಎಂದು ಆರ್​.ಅಶೋಕ್​ ತಿಳಿಸಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಡಿಯೋ ನ್ಯೂಸ್

VIDEO| ಇಂದಿರಾ ಜೈಸಿಂಗ್​ ಅಂತಹವರನ್ನು ನಿರ್ಭಯಾ ಅಪರಾಧಿಗಳ ಜತೆ ಜೈಲಿನ...

ನವದೆಹಲಿ: ಹಿರಿಯ ವಕೀಲೆ ಇಂದಿರಾ ಜೈಸಿಂಗ್​ ಅವರನ್ನು ನಿರ್ಭಯಾ ಪ್ರಕರಣದ ಅಪರಾಧಿಗಳ ಜತೆ ಜೈಲಿನಲ್ಲಿಡಬೇಕು ಎಂದು ನಟಿ ಕಂಗನಾ ರಣಾವತ್​ ಆಕ್ರೋಷ ವ್ಯಕ್ತಪಡಿಸಿದ್ದಾರೆ. ನಿರ್ಭಯಾ ಪ್ರಕರಣವನ್ನು ಸಂತ್ರಸ್ಥೆ ತಾಯಿ ಆಶಾದೇವಿ ಅವರು ಕ್ಷಮಿಸಬೇಕು ಎಂಬ...

VIDEO| ಪ.ಬಂಗಾಳದಲ್ಲಿ ಮೂರೇ ವರ್ಷ ಹಿಂದೆ 165 ಕೋಟಿ ರೂ....

ಬಂಕುರಾ: ಪಶ್ಚಿಮ ಬಂಗಾಳದ ಬಂಕುರಾದ ಸಾರೆಂಗಾದಲ್ಲಿ ಕೇವಲ ಮೂರೇ ವರ್ಷ ಹಿಂದ 165 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ಓವರ್ ಹೆಡ್ ಟ್ಯಾಂಕ್ ಒಂದು ಬುಧವಾರ ಅಪರಾಹ್ನ ಕುಸಿದು ಬಿದ್ದಿದೆ....

VIDEO| ಗಗನಯಾನಕ್ಕೆ ವ್ಯೋಮಮಿತ್ರಾ; ಇಸ್ರೋದಿಂದ ರೋಬಾಟ್ ಅನಾವರಣ, ವರ್ಷಾಂತ್ಯಕ್ಕೆ ಪ್ರಯಾಣ

ಬೆಂಗಳೂರು: ಭಾರತದ ಮಹತ್ವಾಕಾಂಕ್ಷಿ ಬಾಹ್ಯಾಕಾಶ ಕಾರ್ಯಕ್ರಮ ಗಳಲ್ಲೊಂದಾದ ಮಾನವಸಹಿತ ಗಗನಯಾನಕ್ಕೆ ಪೂರ್ವಭಾವಿಯಾಗಿ ಪ್ರಯಾಣ ಬೆಳೆಸಲಿರುವ ರೋಬಾಟ್ ‘ವ್ಯೋಮಮಿತ್ರಾ’ವನ್ನು ಭಾರತೀಯ ಬಾಹ್ಯಾಕಾಶ ಸಂಸ್ಥೆ(ಇಸ್ರೋ) ಬುಧವಾರ ಬೆಂಗಳೂರಿನಲ್ಲಿ ಅನಾವರಣಗೊಳಿಸಿದೆ. ಖಾಸಗಿ ಹೋಟೆಲ್​ನಲ್ಲಿ ‘ಮಾನವಸಹಿತ ಗಗನಯಾನ ಮತ್ತು ಅನ್ವೇಷಣೆ ಕಾರ್ಯಕ್ರಮ’...

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...