IND vs WI ಟೆಸ್ಟ್​​​: ಮೊದಲ ದಿನವೇ ಅಬ್ಬರ, ನೂತನ ದಾಖಲೆ ನಿರ್ಮಿಸಿ ಇತಿಹಾಸ ಬರೆದ ಆರ್​​.ಅಶ್ವಿನ್

ದೆಹಲಿ: ವೆಸ್ಟ್‌ ಇಂಡೀಸ್‌ ವಿರುದ್ಧ ಡೊಮಿನಿಕಾದಲ್ಲಿ ನಡೆಯುತ್ತಿರುವ ಮೊದಲನೇ ಟೆಸ್ಟ್​​ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ತೋರಿದ ಭಾರತದ ಬೌಲರ್​  ನೂತನ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಇದನ್ನೂ ಓದಿ: ಫೇಸ್​​ಬುಕ್​ ಸ್ನೇಹಿತನೊಂದಿಗೆ ಪತ್ನಿ ಪರಾರಿ: ಕಿಡ್ನ್ಯಾಪ್​​​ ಎಂದು ಪತಿಯಿಂದ ದೂರು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 700 ವಿಕೆಟ್‌ಗಳನ್ನು ಪಡೆದ ಭಾರತದ ಮೂರನೇ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಆರ್​.ಅಶ್ವಿನ್​, ಒಟ್ಟು 702 ವಿಕೆಟ್​​ಗಳನ್ನು ಸದ್ಯ ತಮ್ಮ ಖಾತೆಯಲ್ಲಿ ಹೊಂದಿದ್ದಾರೆ. ಈ ಪಂದ್ಯಕ್ಕೂ ಮುನ್ನ ನೂತನ ಮೈಲಿಗಲ್ಲನ್ನು ತಲುಪಲು ಅಶ್ವಿನ್​​ಗೆ ಮೂರು ವಿಕೆಟ್​​ಗಳ … Continue reading IND vs WI ಟೆಸ್ಟ್​​​: ಮೊದಲ ದಿನವೇ ಅಬ್ಬರ, ನೂತನ ದಾಖಲೆ ನಿರ್ಮಿಸಿ ಇತಿಹಾಸ ಬರೆದ ಆರ್​​.ಅಶ್ವಿನ್