100ನೇ ಟೆಸ್ಟ್​ ಪಂದ್ಯದಲ್ಲಿ ಮತ್ತೊಂದು ದಾಖಲೆ ಬರೆದ ಆರ್. ಅಶ್ವಿನ್

ಧರ್ಮಶಾಲಾ: ಪ್ರವಾಸಿ ಇಂಗ್ಲೆಂಡ್​ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ ಅತಿಥೇಯರು ಮೇಲುಗೈ ಸಾಧಿಸಿದ್ದು, ಸರಣಿಯನ್ನು ಒಂದು ಪಂದ್ಯ ಬಾಕಿ ಇರುವಂತೆಯೇ ವಶಪಡಿಸಿಕೊಂಡಿದ್ದಾರೆ. ಇನ್ನು ಸರಣಿಯ ಐದನೇ ಪಂದ್ಯ ಗುರುವಾರ (ಮಾರ್ಚ್​ 07) ಧರ್ಮಾಶಾಲಾದಲದಿ ಆರಂಭವಾಗಿದ್ದು, ಅತಿಥೇಯರು ಮತ್ತೊಮ್ಮೆ ಮೇಲುಗೈ ಸಾಧಿಸಿದ್ದಾರೆ. ಇಂಗ್ಲೆಂಡ್​ ವಿರುದ್ಧದ ಟೆಸ್ಟ್​ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಟೀಮ್​ ಇಂಡಿಯಾ ಸ್ಪಿನ್ನರ್ ಆರ್​. ಅಶ್ವಿನ್ ದಾಖಲೆ ಒಂದನ್ನು ಬರೆದಿದ್ದು, ಕ್ರೀಡಾಭಿಮಾನಿಗಳ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಧರ್ಮಶಾಲಾದಲ್ಲಿ ನಡೆಯುತ್ತಿರುವ ಟೆಸ್ಟ್​ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಆರ್​. ಅಶ್ವಿನ್​ … Continue reading 100ನೇ ಟೆಸ್ಟ್​ ಪಂದ್ಯದಲ್ಲಿ ಮತ್ತೊಂದು ದಾಖಲೆ ಬರೆದ ಆರ್. ಅಶ್ವಿನ್