ದುಷ್ಕರ್ವಿುಯಿಂದ ಲೇಖಕ ಸಲ್ಮಾನ್ ರಶ್ದಿಗೆ ಚಾಕು ಇರಿತ: ತುಂಡಾದ ನರಗಳು, ಕಣ್ಣು ಕಳೆದುಕೊಳ್ಳುವ ಸಾಧ್ಯತೆ

ಷಟೌಕ್ವಾ: ಅಮೆರಿಕದ ನ್ಯೂಯಾರ್ಕ್ ಪಶ್ಚಿಮದಲ್ಲಿರುವ ಷಟೌಕ್ವಾದಲ್ಲಿ ಲೇಖಕ ಸಲ್ಮಾನ್ ರಶ್ದಿ (75) ಮೇಲೆ ಶುಕ್ರವಾರ ಚಾಕುವಿನಿಂದ ಹಲ್ಲೆ ಆಗಿದೆ. ಷಟೌಕ್ವಾ ಸಂಸ್ಥೆಯಲ್ಲಿ ಉಪನ್ಯಾಸ ನಡೆಯುತ್ತಿದ್ದ ವೇಳೆ ವೇದಿಕೆಗೆ ನುಗ್ಗಿದ ದುಷ್ಕರ್ವಿು, ರಶ್ದಿಗೆ ಗುದ್ದಿ, ಕುತ್ತಿಗೆ ಹಾಗೂ ಕಿಬ್ಬೊಟ್ಟೆ ಭಾಗಕ್ಕೆ ಇರಿದಿದ್ದಾನೆ. ಕುಸಿದು ಬಿದ್ದ ರಶ್ದಿ ಅವರನ್ನು ಕೂಡಲೇ ಹೆಲಿಕಾಪ್ಟರ್ ಮೂಲಕ ಆಸ್ಪತ್ರೆಗೆ ಸಾಗಿಸಲಾಗಿದ್ದು, ಸದ್ಯ ವೆಂಟಿಲೇಟರ್​ನಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ರಶ್ದಿ ಅವರ ತೋಳಿನಲ್ಲಿ ನರಗಳು ತುಂಡಾಗಿವೆ ಮತ್ತು ಅವರ ಯಕೃತ್ತಿಗೆ ಹಾನಿಯಾಗಿದೆ ಮತ್ತು ಕಣ್ಣು ಕಳೆದುಕೊಳ್ಳಬಹುದು … Continue reading ದುಷ್ಕರ್ವಿುಯಿಂದ ಲೇಖಕ ಸಲ್ಮಾನ್ ರಶ್ದಿಗೆ ಚಾಕು ಇರಿತ: ತುಂಡಾದ ನರಗಳು, ಕಣ್ಣು ಕಳೆದುಕೊಳ್ಳುವ ಸಾಧ್ಯತೆ