ಯೂಟ್ಯೂಬ್​ ವಿಡಿಯೋಗಳೆಲ್ಲ ನಿಜವೆಂದು ನಂಬಿದ್ರೆ ನಿಮಗೂ ಇದೇ ಗತಿ ಆಗ್ಬಹುದು ಹುಷಾರ್..!​​

ಬಾಗಲಕೋಟೆ: ಈ ಡಿಜಿಟಲ್​ ದುನಿಯಾದಲ್ಲಿ ಬಹುತೇಕರು ಯೂಟ್ಯೂಬ್​ ಅವಲಂಬಿಸಿದ್ದಾರೆ. ಅನೇಕ ಸಂಗತಿಗಳನ್ನು ಯೂಟ್ಯೂಬ್​ ನೋಡಿಯೇ ಕಲಿಯುತ್ತಿದ್ದಾರೆ. ಅಡುಗೆಯಿಂದ ಹಿಡಿದು ಮೊಬೈಲ್​, ಕಂಪ್ಯೂಟರ್​ ರಿಪೇರಿ ಮತ್ತು ಶಿಕ್ಷಣ ಸೇರಿದಂತೆ ಅನೇಕ ಸಂಗತಿಗಳನ್ನು ಕಲಿತುಕೊಳ್ಳುವವರಿದ್ದಾರೆ. ಅನೇಕ ವಿಚಾರಗಳ ಮೇಲೆ ಬೆಳಕು ಚೆಲ್ಲುವ ಯೂಟ್ಯೂಬ್​ ಎಷ್ಟು ಉಪಕಾರಿಯೋ? ಅಷ್ಟೇ ಅಪಾಯಕಾರಿ ಎಂಬುದನ್ನು ಮರೆಯಬಾರದು. ವಿಡಿಯೋ ಸೋಗಿನಲ್ಲಿ ಕೆಲವು ವಂಚಕರು ಅಮಾಯಕರನ್ನು ಯಾಮಾರಿಸಲು ಕಾದು ಕುಳಿತಿರುತ್ತಾರೆ ಎಂಬುದಕ್ಕೆ ಈ ಒಂದು ಘಟನೆ ತಾಜಾ ಉದಾಹರಣೆಯಾಗಿದೆ. ವಂಚಕನೊಬ್ಬ ಕರಿ ಕಲ್ಲು ಕೊಟ್ಟು ಐದು ಲಕ್ಷ … Continue reading ಯೂಟ್ಯೂಬ್​ ವಿಡಿಯೋಗಳೆಲ್ಲ ನಿಜವೆಂದು ನಂಬಿದ್ರೆ ನಿಮಗೂ ಇದೇ ಗತಿ ಆಗ್ಬಹುದು ಹುಷಾರ್..!​​