ವಿಶೇಷ ದಾಖಲೆ ಬರೆದ ದಿವ್ಯಾ ಉರುಡುಗ: ಬಿಗ್​ಬಾಸ್​ ಕನ್ನಡ ಇತಿಹಾಸದಲ್ಲಿ ಇದೇ ಮೊದಲು!

ಬೆಂಗಳೂರು: ಬಿಗ್​ಬಾಸ್​ ಸೀಸನ್​​ 8ರ ಮಹಿಳಾ ಸ್ಪರ್ಧಿ ದಿವ್ಯಾ ಉರುಡುಗ ಬಿಗ್​ಬಾಸ್​ ಮನೆಯಿಂದ ಹೊರಗಡೆ ತನ್ನ ಖ್ಯಾತಿಯನ್ನು ದಿನದಿಂದ ದಿನಕ್ಕೆ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಸೀಸನ್​ನಿಂದ ಹೊರಬಿದ್ದರು ಅವರು ಪಡೆದಿರುವ ಖ್ಯಾತಿಗೆ ಅವಕಾಶಗಳು ಸಿಗಲಿವೆ ಎಂಬ ಮಾತುಗಳು ಕೇಳಿಬರುತ್ತಿವೆ. ಬಿಗ್​ಬಾಸ್​ ಮನೆಯೊಳಗೆ ಸಹ ಸ್ಪರ್ಧಿ ಕೆ.ಪಿ. ಅರವಿಂದ್​ ಜತೆ ಜೋಡಿ ಟಾಸ್ಕ್​ ನಡೆದಾಗಿನಿಂದ ದಿವ್ಯಾ ಸಾಕಷ್ಟು ಬಾರಿ ಟ್ರೋಲ್​ ಆಗಿದ್ದಾರೆ. ಆದರೆ, ಇದೀಗ ದಿವ್ಯಾ, ಬಿಗ್​ಬಾಸ್​ ಕನ್ನಡ ಇತಿಹಾಸದಲ್ಲೇ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ. ಟ್ವಿಟರ್​ ಟ್ರೆಂಡ್​ ಆದ ಮೊದಲ ಮಹಿಳಾ … Continue reading ವಿಶೇಷ ದಾಖಲೆ ಬರೆದ ದಿವ್ಯಾ ಉರುಡುಗ: ಬಿಗ್​ಬಾಸ್​ ಕನ್ನಡ ಇತಿಹಾಸದಲ್ಲಿ ಇದೇ ಮೊದಲು!