ಬಿಗ್​ಬಾಸ್​ ಮನೆಯೊಳಗೆ ರೋಮ್ಯಾನ್ಸ್​! ಫೇಮಸ್​ ಯೂಟ್ಯೂಬರ್​ ಪ್ರೀತಿಗೆ ಗುಡ್​ ಬೈ ಹೇಳಿದ ನಟಿ ದೀಪ್ತಿ

ಹೈದರಾಬಾದ್​: ಶಾನು ಅಲಿಯಾಸ್​ ಷಣ್ಮುಖ​ ಜಸ್ವಂತ್​ ಹಾಗೂ ದೀಪ್ತಿ ಸುನೈನಾ ತೆಲುಗು ಯೂಟ್ಯೂಬ್​ ಸರ್ಕಲ್​ನಲ್ಲಿ ಫೇಮಸ್​ ಹಾಗೂ ಮುದ್ದಾದ ಜೋಡಿಗಳು. ಇಬ್ಬರು ಪರಸ್ಪರ ಪ್ರೀತಿಸುತ್ತಿರುವುದು ಇದೀಗ ಜಗಜ್ಜಾಹೀರಾಗಿದೆ. ಅದನ್ನು ಸ್ವತಃ ಷಣ್ಮುಖ ಕೂಡ ಹೇಳಿಕೊಂಡಿದ್ದಾನೆ. ಶಾನು ಪ್ರಸ್ತುತ ತೆಲುಗು ಬಿಗ್​ಬಾಸ್​ ಸೀಸನ್​ 5ರ ಸ್ಪರ್ಧಿಯಾಗಿದ್ದಾರೆ. ಬಿಗ್​ಬಾಸ್​ ಮನೆಗೆ ಹೋದಾಗಿನಿಂದಲೂ ದೀಪ್ತಿ, ಶಾನುಗೆ ತುಂಬಾ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಆತ ನಾಮಿನೇಶನ್​ ಆದಾಗಲೆಲ್ಲ ವೋಟ್​ ಮಾಡಿ ಉಳಿಸುವಂತೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ದೀಪ್ತಿ ಪ್ರತಿ ಬಾರಿ ಜನರಲ್ಲಿ ಹಾಗೂ ಅಭಿಮಾನಿಗಳಲ್ಲಿ … Continue reading ಬಿಗ್​ಬಾಸ್​ ಮನೆಯೊಳಗೆ ರೋಮ್ಯಾನ್ಸ್​! ಫೇಮಸ್​ ಯೂಟ್ಯೂಬರ್​ ಪ್ರೀತಿಗೆ ಗುಡ್​ ಬೈ ಹೇಳಿದ ನಟಿ ದೀಪ್ತಿ