ಭಿಕ್ಷೆ ಬೇಡಿ ಗಳಿಸಿದ 55 ಲಕ್ಷ ರೂ. ದಾನ ಮಾಡಿದ ಭಿಕ್ಷುಕ! ಇವರ ಬಗ್ಗೆ ತಿಳಿದ್ರೆ ನಿಜಕ್ಕೂ ಹೆಮ್ಮೆ ಪಡ್ತೀರಾ

ಚೆನ್ನೈ: ಹಣ ಅಂದರೆ ಹೆಣ ಕೂಡ ಬಾಯಿ ಬಿಡುತ್ತದೆ ಎಂಬದ ಮಾತಿದೆ. ಈ ಕಾಲದಲ್ಲಿ ಹಣಕ್ಕಾಗಿ ಮನುಷ್ಯರು ಯಾವ ಮಟ್ಟಕ್ಕಾದರೂ ಇಳಿಯುತ್ತಾರೆ. ಹಣವಿದ್ದರೆ ಸಮಾಜದಲ್ಲಿ ಘನತೆ, ಗೌರವ ಬರುತ್ತದೆ ಅಂತಾ ಅಡ್ಡದಾರಿ ಹಿಡಿಯುತ್ತಾರೆ. ಕೋಟಿ ಕೋಟಿ ರೂಪಾಯಿ ಗಳಿಸಿಟ್ಟಿರುವ ವ್ಯಕ್ತಿಯು ಒಂದೇ ಒಂದು ರೂಪಾಯಿ ಖರ್ಚು ಮಾಡಲು ಹಿಂದು ಮುಂದು ನೋಡುತ್ತಾರೆ. ಏಕೆಂದರೆ, ಹಣವನ್ನೇ ತಮ್ಮ ಸರ್ವಸ್ವ ಎಂದು ಭಾವಿಸಿರುತ್ತಾರೆ. ಆದರೆ, ಕೆಲವೇ ಕೆಲ ಮಂದಿ ಇದಕ್ಕೆ ತದ್ವಿರುದ್ಧವಾಗಿ ಇರುತ್ತಾರೆ. ಇನ್ನೊಬ್ಬರಿಗೆ ಸಹಾಯ ಮಾಡಲೆಂದೇ ನಾವು ಈ … Continue reading ಭಿಕ್ಷೆ ಬೇಡಿ ಗಳಿಸಿದ 55 ಲಕ್ಷ ರೂ. ದಾನ ಮಾಡಿದ ಭಿಕ್ಷುಕ! ಇವರ ಬಗ್ಗೆ ತಿಳಿದ್ರೆ ನಿಜಕ್ಕೂ ಹೆಮ್ಮೆ ಪಡ್ತೀರಾ