ಬೆಳಗಾವಿ ಜಿಲ್ಲಾಧಿಕಾರಿ ನಿವಾಸದ ಹಿಂಬದಿಯ ಕ್ವಾರ್ಟರ್ಸ್​ ​ನಲ್ಲಿ ಕಾಣಿಸಿಕೊಂಡ ಚಿರತೆ: ಜನರಲ್ಲಿ ಹೆಚ್ಚಿದ ಆತಂಕ

ಬೆಳಗಾವಿ: ಕುಂದಾ ನಗರಿ ಬೆಳಗಾವಿಯ ಜಿಲ್ಲಾಧಿಕಾರಿ ಅಧಿಕೃತ ನಿವಾಸದ ಹಿಂದಿರುವ ಕ್ವಾರ್ಟರ್ಸ್​ನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಸಾರ್ವಜನಿಕರಲ್ಲಿ ಆತಂಕ ಎದುರಾಗಿದೆ. ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಪೊಲೀಸರಿಂದ ಶೋಧ ಕಾರ್ಯಾಚರಣೆ ಮುಂದುವರಿದಿದೆ. ವಿಶ್ವೇಶ್ವರಯ್ಯ ನಗರದಲ್ಲಿ ನಿನ್ನೆ (ಆ.5) ಸಂಜೆ ಚಿರತೆ ಕಾಣಿಸಿಕೊಂಡಿತು. ಅಲ್ಲದೆ, ಜಾಧವ್​ ನಗರದಲ್ಲೂ ಪ್ರತ್ಯಕ್ಷವಾದ್ದರಿಂದ ಚಿರತೆ ಸೆರೆಗೆ ಅರಣ್ಯ ಇಲಾಖೆ ಎರಡೂ ಕಡೆ ಬೋನು ಅಳವಡಿಸಿದೆ. ಇದರ ಜೊತೆಗೆ ಮನೆಯಿಂದ ಯಾರು ಹೊರ ಬರದಂತೆ ಮೈಕ್ ನಲ್ಲಿ ಪೊಲೀಸರು ಘೋಷಣೆ ಕೂಗಿದ್ದಾರೆ. … Continue reading ಬೆಳಗಾವಿ ಜಿಲ್ಲಾಧಿಕಾರಿ ನಿವಾಸದ ಹಿಂಬದಿಯ ಕ್ವಾರ್ಟರ್ಸ್​ ​ನಲ್ಲಿ ಕಾಣಿಸಿಕೊಂಡ ಚಿರತೆ: ಜನರಲ್ಲಿ ಹೆಚ್ಚಿದ ಆತಂಕ