ಬೆಳಗಾವಿ ಜಿಲ್ಲೆಯಲ್ಲಿ ಎರಡು ಚಿರತೆ ಪ್ರತ್ಯಕ್ಷ: 52 ಶಾಲೆಗಳಿಗೆ ರಜೆ ಘೋಷಣೆ ಮಾಡಿದ ಜಿಲ್ಲಾಧಿಕಾರಿ

ಬೆಳಗಾವಿ: ಕುಂದಾ ನಗರಿ ಬೆಳಗಾವಿಯಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದೆ. ಜಿಲ್ಲೆಯಲ್ಲಿ ಎರಡು ಚಿರತೆಗಳು ಪ್ರತ್ಯಕ್ಷವಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಛರಿಕಾ ಕ್ರಮವಾಗಿ ಜಿಲ್ಲೆಯ 52 ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಆಗಸ್ಟ್ 5 ರಂದು ಬೆಳಗಾವಿಯ ಜಾಧವ್​ ನಗರದಲ್ಲಿ ಚಿರತೆ ಪತ್ತೆಯಾಗಿತ್ತು. ಇದಾದ ಬಳಿಕ ಬೆಳಗಾವಿಯ ಗಾಲ್ಫ್ ಮೈದಾನದಲ್ಲೂ ಚಿರತೆ ಪತ್ತೆಯಾಗಿದೆ. ಈ ಹಿನ್ನಲೆಯಲ್ಲಿ ಬೆಳಗಾವಿ ನಗರದ 22 ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ಈಗಾಗಲೇ ಘೋಷಣೆ ಮಾಡಲಾಗಿದ್ದ ರಜೆಯನ್ನು ಇಂದೂ ಕೂಡ ಮುಂದುವರಿಸಲಾಗಿದೆ. ಮೂಡಲಗಿ ತಾಲೂಕಿನ ಧರ್ಮಟ್ಟಿ ಗ್ರಾಮದಲ್ಲಿ … Continue reading ಬೆಳಗಾವಿ ಜಿಲ್ಲೆಯಲ್ಲಿ ಎರಡು ಚಿರತೆ ಪ್ರತ್ಯಕ್ಷ: 52 ಶಾಲೆಗಳಿಗೆ ರಜೆ ಘೋಷಣೆ ಮಾಡಿದ ಜಿಲ್ಲಾಧಿಕಾರಿ