ಸರ್ವೋದಯ ದಿನ: ಜ.30ರಂದು ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ಮಾಡುವಂತಿಲ್ಲ

ಬೆಂಗಳೂರು: ನಾಳೆ (ಜ.30) ಸರ್ವೋದಯ ದಿನಾಚರಣೆ ಹಿನ್ನೆಲೆಯಲ್ಲಿ ನಗರದಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟವನ್ನು ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಿಷೇಧಿಸಿದೆ. ನಾಳೆ ಭಾನುವಾರ ಆಗಿರುವುದರಿಂದ ನಗರದಲ್ಲಿ ಬಹುತೇಕ ಮಾಂಸದಂಗಡಿಗಳು ತುಂಬಿ ತುಳುಕುತ್ತಿರುತ್ತವೆ. ಬಿಬಿಎಂಪಿ ಆದೇಶ ಮಾಂಸಪ್ರಿಯರಿಗೆ ಶಾಕ್​ ಆದರೂ, ಹಿಂದಿನಿಂದಲೂ ಸರ್ವೋದಯ ದಿನದಂದು ಇದು ನಡೆದುಕೊಂಡು ಬರುತ್ತಿರುವುದರಿಂದ ಎಲ್ಲರೂ ಬಿಬಿಎಂಪಿ ಆದೇಶವನ್ನು ಪಾಲಿಸಲೇಬೇಕಿದೆ. ಆದೇಶವನ್ನು ಮೀರಿ ಮಾಂಸ ಮಾರಾಟ ಮಾಡಿದರೆ ಸೂಕ್ತ ಕ್ರಮವನ್ನು ಬಿಬಿಎಂಪಿ ತೆಗೆದುಕೊಳ್ಳಲಿದೆ. ಜನವರಿ 30 ಗಾಂಧೀಜಿ ಅವರ ಪುಣ್ಯ … Continue reading ಸರ್ವೋದಯ ದಿನ: ಜ.30ರಂದು ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ಮಾಡುವಂತಿಲ್ಲ