ಸ್ಪೈ ಕ್ಯಾಮೆರಾ ಬಳಸಿ ಮಹಿಳೆಯರ ನಗ್ನ ವಿಡಿಯೋ ಚಿತ್ರೀಕರಣ: ಈತನ ದುಷ್ಕೃತ್ಯದ ಹಿಂದಿದ್ದ ದುರುದ್ದೇಶವಿದು

ಬೆಂಗಳೂರು: ಸ್ಪೈ ಕ್ಯಾಮೆರಾ ಬಳಸಿ ಮಹಿಳೆಯ ನಗ್ನ ವಿಡಿಯೋಗಳನ್ನು ಚಿತ್ರೀಕರಿಸಿ ನಂತರ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿ ಮಾನ ಹರಾಜಾ ಮಾಡುವುದಾಗಿ ಬೆದರಿಸಿ ಅವರಿಂದ ಲೈಂಗಿಕ ಸುಖ ಪಡೆಯಲು ಪ್ರಯತ್ನಿಸುತ್ತಿದ್ದ ವ್ಯಕ್ತಿಯನ್ನು ಪತ್ತೆ ಮಾಡಿ ಬಂಧಿಸುವಲ್ಲಿ ನಗರದ ಈಶಾನ್ಯ ವಿಭಾಗದ ಸಿ.ಇ.ಎನ್. ಪೊಲೀಸ್ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಮಹೇಶ್ (30) ಬಂಧಿತ ಆರೋಪಿ. ಪರಿಚಯಸ್ಥ ಮಹಿಳೆಯರು ಮನೆಗೆ ಬಂದಾಗ ಅಥವಾ ಪರಿಚಯಸ್ಥರ ಮನೆಗೆ ಹೋದಾಗ ಸ್ಪೈ ಕ್ಯಾಮೆರಾವನ್ನು ಇಟ್ಟು ಆರೋಪಿ ರಹಸ್ಯವಾಗಿ ವಿಡಿಯೋ ಮಾಡಿಕೊಳ್ಳುತ್ತಿದ್ದ. ಮೊಬೈಲ್ ಚಾರ್ಜರ್​ನಲ್ಲಿ … Continue reading ಸ್ಪೈ ಕ್ಯಾಮೆರಾ ಬಳಸಿ ಮಹಿಳೆಯರ ನಗ್ನ ವಿಡಿಯೋ ಚಿತ್ರೀಕರಣ: ಈತನ ದುಷ್ಕೃತ್ಯದ ಹಿಂದಿದ್ದ ದುರುದ್ದೇಶವಿದು