More

  ಬೆಂಗ್ಳೂರಿನಲ್ಲಿ ನಿರ್ಮಾಣ ಹಂತದ ಮೇಲ್ಛಾವಣಿ ಕುಸಿತ: ಕೆಳಗೆ ಸಿಲುಕಿದ ನಾಲ್ವರಲ್ಲಿ ಇಬ್ಬರ ರಕ್ಷಣೆ

  ಬೆಂಗಳೂರು: ನಿರ್ಮಾಣ ಹಂತದ ಮೇಲ್ಛಾವಣಿ ಕುಸಿದು ಕೆಳಭಾಗದಲ್ಲಿ ನಾಲ್ವರು ಕಾರ್ಮಿಕರು ಸಿಲುಕಿಕೊಂಡಿರುವ ಘಟನೆ ನಗರದ ನೃಪತುಂಗ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.

  ಬೆಂಗ್ಳೂರಿನಲ್ಲಿ ನಿರ್ಮಾಣ ಹಂತದ ಮೇಲ್ಛಾವಣಿ ಕುಸಿತ: ಕೆಳಗೆ ಸಿಲುಕಿದ ನಾಲ್ವರಲ್ಲಿ ಇಬ್ಬರ ರಕ್ಷಣೆ

  ಇಂದು ಬೆಳಗ್ಗೆ ಆರು ಗಂಟೆ ಸುಮಾರಿಗೆ ನಡೆದ ಘಟನೆ ನಡೆದಿದೆ. ಆಸ್ಪತ್ರೆ ಮುಂಭಾಗದಲ್ಲಿ ಮೇಲ್ಛಾವಣಿ ನಿರ್ಮಾಣ ಕಾಮಗಾರಿ ನಡೆಯುತ್ತಿತ್ತು. ಎಂದಿನಂತೆ ಇಂದು ಬೆಳಗ್ಗೆ ಕಾರ್ಮಿಕರು ಕೆಲಸಕ್ಕೆ ಬಂದಿದ್ದರು. ಒಟ್ಟು ಐದು ಮಂದಿ ಕಾರ್ಮಿಕರು ಬೆಳಗ್ಗೆ ಕೆಲಸ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಮೇಲ್ಛಾವಣಿ ಕುಸಿದು ದುರ್ಘಟನೆ ಸಂಭವಿಸಿದೆ.

  ಬೆಂಗ್ಳೂರಿನಲ್ಲಿ ನಿರ್ಮಾಣ ಹಂತದ ಮೇಲ್ಛಾವಣಿ ಕುಸಿತ: ಕೆಳಗೆ ಸಿಲುಕಿದ ನಾಲ್ವರಲ್ಲಿ ಇಬ್ಬರ ರಕ್ಷಣೆ

  ನಾಲ್ವರು ಕಾರ್ಮಿಕರು ಸಿಲುಕಿಕೊಂಡಿದ್ದು, ಸದ್ಯ ಇಬ್ಬರನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ರಪೀಸಾಬ್, ಬಸವರಾಜುಗಾಗಿ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರಿಂದ ರಕ್ಷಣಾ ಕಾರ್ಯ ಮುಂದುವರಿದಿದೆ. ಇಬ್ಬರು ಕಾರ್ಮಿಕರಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. (ದಿಗ್ವಿಜಯ ನ್ಯೂಸ್​)

  ಕೆ.ಎಲ್​. ರಾಹುಲ್​ ಒಳಉಡುಪು ಜಾಹೀರಾತು ನೋಡಿ ನಟಿ ಕಸ್ತೂರಿ ಮಾಡಿದ ಹಾಟ್​ ಕಾಮೆಂಟ್​ ವೈರಲ್​!

  ಮಗಳ ಶಾಲಾ ದಾಖಲಾತಿ ಅರ್ಜಿಯಲ್ಲಿ ಜಾತಿ, ಧರ್ಮ ಕಾಲಂಗಳನ್ನು ಖಾಲಿ ಬಿಟ್ಟ ದಂಪತಿ! ನಂತರ ನಡೆದಿದ್ದಿಷ್ಟು…

  ದ್ವಿಚಕ್ರ ವಾಹನ ಮುಖಾಮುಖಿ ಅಪಘಾತ: ವಿಜಯವಾಣಿ ಪತ್ರಿಕೆ ವಿತರಕ ಸಾವು

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts