ಪುಟ್​ಪಾತ್​ ಮೇಲಿದ್ದ ಕಂಬಕ್ಕೆ ಡಿಕ್ಕಿ: ಭೀಕರ ಅಪಘಾತಕ್ಕೆ 3 ಯುವತಿಯರು ಸೇರಿ 7 ಮಂದಿಯ ದುರಂತ ಅಂತ್ಯ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ತಡರಾತ್ರಿ ಭೀಕರ ಕಾರು ಅಪಘಾತ ಸಂಭವಿಸಿದ್ದು, 7 ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ. ಈ ಘಟನೆ ಕೋರಮಂಗಲದ ಮಂಗಳ ಕಲ್ಯಾಣ ಮಂಟಪದ ಬಳಿ ರಾತ್ರಿ 1.30ರ ಸುಮಾರಿಗೆ ನಡೆದಿದೆ. ವೇಗವಾಗಿ ಬಂದ ಆಡಿ ಕ್ಯೂ 3 ಕಾರು ಚಾಲಕನ ನಿಯಂತ್ರಣ ತಪ್ಪಿ ಫುಟ್ ಪಾತ್ ಮೇಲಿದ್ದ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 7 ಮಂದಿ ದುರಂತ ಅಂತ್ಯ ಕಂಡಿದ್ದಾರೆ. ಮೃತಪಟ್ಟವರಲ್ಲಿ ಮೂವರು ಮಹಿಳೆಯರು ಹಾಗೂ ನಾಲ್ಕು ಪುರುಷರಾಗಿದ್ದಾರೆ. ಮೃತರನ್ನು ದಂಪತಿಯಾದ ಕರುಣಾಸಾಗರ ಹಾಗೂ … Continue reading ಪುಟ್​ಪಾತ್​ ಮೇಲಿದ್ದ ಕಂಬಕ್ಕೆ ಡಿಕ್ಕಿ: ಭೀಕರ ಅಪಘಾತಕ್ಕೆ 3 ಯುವತಿಯರು ಸೇರಿ 7 ಮಂದಿಯ ದುರಂತ ಅಂತ್ಯ