ಫುಡ್​ ಡೆಲಿವರಿ ಮಾಡುವುದು ತಡವಾಗ್ತಿದೆ ಎಂದಿದ್ದಕ್ಕೆ ಡೆಲಿವರಿ ಬಾಯ್​ ಕುತ್ತಿಗೆ ಹಿಡಿದು ಹೊರದಬ್ಬಿದ ಮಹಿಳೆ

ಬೆಂಗಳೂರು: ಫುಡ್​ ಡೆಲಿವರಿ ಮಾಡುವುದು ತಡವಾಗುತ್ತಿದೆ ಎಂದಿದ್ದಕ್ಕೆ ಡೆಲಿವರಿ ಬಾಯ್​ ಕುತ್ತಿಗೆ ಹಿಡಿದು ಹೊರದಬ್ಬುವ ಮೂಲಕ ಮಹಿಳೆಯೊಬ್ಬಳು ದಬ್ಬಾಳಿಕೆ ನಡೆಸಿರುವ ಘಟನೆ ನಗರದ ವೈಟ್​ಫೀಲ್ಡ್ ಬಳಿಯ ಲಿಯಾನ್ ಗ್ರಿಲ್ ರೆಸ್ಟೋರೆಂಟ್​ನಲ್ಲಿ ನಿನ್ನೆ (ಡಿ.23) ನಡೆದಿದೆ. ಸಂಜಯ್ ಹೆಸರಿನ ಡೆಲಿವರಿ ಬಾಯ್ ಫುಡ್ ಪ್ಯಾಕೇಟ್ ಪಡೆಯಲು ಲಿಯಾನ್ ಗ್ರಿಲ್ ರೆಸ್ಟೋರೆಂಟ್​ಗೆ ಬಂದಿದ್ದ. ಈ ವೇಳೆ ಪುಡ್ ಪ್ಯಾಕೆಟ್ ಕೊಡಲು ತಡಮಾಡಿದ್ದಕ್ಕೆ ಆತ ಪ್ರಶ್ನಿಸಿದ್ದಾನೆ. ನೀವು ಈ ರೀತಿ ತಡಮಾಡಿದರೆ, ಗ್ರಾಹಕರಿಗೆ ತಲುಪಿಸುವುದು ಕೂಡ ವಿಳಂಬವಾಗುತ್ತಿದೆ ಎಂದಿದ್ದ. ಇದರಿಂದ ಸಿಟ್ಟಾದ … Continue reading ಫುಡ್​ ಡೆಲಿವರಿ ಮಾಡುವುದು ತಡವಾಗ್ತಿದೆ ಎಂದಿದ್ದಕ್ಕೆ ಡೆಲಿವರಿ ಬಾಯ್​ ಕುತ್ತಿಗೆ ಹಿಡಿದು ಹೊರದಬ್ಬಿದ ಮಹಿಳೆ