More

    ನಡು ರಸ್ತೆಯಲ್ಲೇ ಕೈ ಕೈ ಮಿಲಾಯಿಸಿದ 20 ವಿದ್ಯಾರ್ಥಿನಿಯರು: ಜಡೆ ಜಗಳದಲ್ಲಿ ಪಾಲಕರು ಭಾಗಿ, ವಿಡಿಯೋ ವೈರಲ್​!

    ಬೆಂಗಳೂರು: ನಡು ರಸ್ತೆಯಲ್ಲೇ ವಿದ್ಯಾರ್ಥಿನಿಯರು ಕೈ ಕೈ ಮಿಲಾಯಿಸಿದ ಘಟನೆ ನಗರದ ಸೆಂಟ್ ಮಾರ್ಕ್ಸ್ ರಸ್ತೆಯಲ್ಲಿ ನಡೆದಿದೆ. ಖಾಸಗಿ ಶಾಲಾ ಬಾಲಕಿಯರ ಜಡೆ ಜಗಳದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

    ಸುಮಾರು 20 ವಿದ್ಯಾರ್ಥಿನಿಯರು ನಡು ರಸ್ತೆಯಲ್ಲೇ ಬಡಿದಾಡಿಕೊಂಡಿದ್ದಾರೆ. ಗಲಾಟೆಯಲ್ಲಿ ವಿದ್ಯಾರ್ಥಿನಿಯರ ಪೋಷಕರು ಸಹ ಭಾಗಿಯಾಗಿದ್ದರು. ನಡುರಸ್ತೆಯಲ್ಲಿ ಜಡೆ ಜಗಳದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ಗಲಾಟೆಗೆ ಕಾರಣ ಏನು ಎಂಬುದು ಇನ್ನು ತಿಳಿದು ಬಂದಿಲ್ಲ. ಈ ಸಂಬಂಧ ಪೊಲೀಸ್ ಠಾಣೆಯಲ್ಲೂ ಯಾವುದೇ ರೀತಿ ಕೇಸ್ ದಾಖಲಾಗಿಲ್ಲ. ಅಶೋಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. (ದಿಗ್ವಿಜಯ ನ್ಯೂಸ್​)

    ನಿರ್ದೇಶಕ ಅಟ್ಲೀ ಸಂಭಾವನೆ ಕೇಳಿ ಅಲ್ಲು ಅರ್ಜುನ್ ಶಾಕ್​​​​: ಸಿನಿಮಾ ಯೋಜನೆಯನ್ನೇ ಕೈಬಿಟ್ಟ ಪುಷ್ಪರಾಜ್​!

    ಮೇಲುಕೋಟೆಯಲ್ಲಿ ಶೀಘ್ರವೇ ನಿಲ್ಲಲಿದೆ ದೀವಟಿಗೆ ಸಲಾಂ! ಮುಜರಾಯಿ ಆಯುಕ್ತರಿಗೆ ಪತ್ರ ಬರೆದ ಮಂಡ್ಯ ಡಿಸಿ

    ಬ್ಯಾಂಕಾಕ್​ನಲ್ಲಿ ಕಾಣೆಯಾದವರು; ಚಂದನ್ ಶೆಟ್ಟಿ, ಅಲೋಕ್ ಜತೆಯಾಗಿ ಗಾಯನ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts