ನಡು ರಸ್ತೆಯಲ್ಲೇ ಕೈ ಕೈ ಮಿಲಾಯಿಸಿದ 20 ವಿದ್ಯಾರ್ಥಿನಿಯರು: ಜಡೆ ಜಗಳದಲ್ಲಿ ಪಾಲಕರು ಭಾಗಿ, ವಿಡಿಯೋ ವೈರಲ್​!

ಬೆಂಗಳೂರು: ನಡು ರಸ್ತೆಯಲ್ಲೇ ವಿದ್ಯಾರ್ಥಿನಿಯರು ಕೈ ಕೈ ಮಿಲಾಯಿಸಿದ ಘಟನೆ ನಗರದ ಸೆಂಟ್ ಮಾರ್ಕ್ಸ್ ರಸ್ತೆಯಲ್ಲಿ ನಡೆದಿದೆ. ಖಾಸಗಿ ಶಾಲಾ ಬಾಲಕಿಯರ ಜಡೆ ಜಗಳದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಸುಮಾರು 20 ವಿದ್ಯಾರ್ಥಿನಿಯರು ನಡು ರಸ್ತೆಯಲ್ಲೇ ಬಡಿದಾಡಿಕೊಂಡಿದ್ದಾರೆ. ಗಲಾಟೆಯಲ್ಲಿ ವಿದ್ಯಾರ್ಥಿನಿಯರ ಪೋಷಕರು ಸಹ ಭಾಗಿಯಾಗಿದ್ದರು. ನಡುರಸ್ತೆಯಲ್ಲಿ ಜಡೆ ಜಗಳದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಗಲಾಟೆಗೆ ಕಾರಣ ಏನು ಎಂಬುದು ಇನ್ನು ತಿಳಿದು ಬಂದಿಲ್ಲ. ಈ ಸಂಬಂಧ ಪೊಲೀಸ್ ಠಾಣೆಯಲ್ಲೂ ಯಾವುದೇ … Continue reading ನಡು ರಸ್ತೆಯಲ್ಲೇ ಕೈ ಕೈ ಮಿಲಾಯಿಸಿದ 20 ವಿದ್ಯಾರ್ಥಿನಿಯರು: ಜಡೆ ಜಗಳದಲ್ಲಿ ಪಾಲಕರು ಭಾಗಿ, ವಿಡಿಯೋ ವೈರಲ್​!