ಶಿಕ್ಷಕ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: ಶೀಘ್ರದಲ್ಲೇ 15 ಸಾವಿರ ಶಿಕ್ಷಕರ ನೇಮಕಕ್ಕೆ ಸರ್ಕಾರದ ನಿರ್ಧಾರ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಇರುವ ಶಿಕ್ಷಕರ ಕೊರತೆಯನ್ನು ನೀಗಿಸಲು ಒಟ್ಟು 15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಈ ಮಾಹಿತಿಯನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್​ ಅವರು ಟ್ವೀಟ್​ ಮೂಲಕ ಖಚಿತಪಡಿಸಿದ್ದಾರೆ. ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ ಪದವೀಧರ ಪ್ರಾಥಮಿಕ ಶಾಲಾ (6 ರಿಂದ 8) ಶಿಕ್ಷಕರ 10 ಸಾವಿರ ಹುದ್ದೆಗಳ ಭರ್ತಿ ಮತ್ತು ಕಲ್ಯಾಣ ಕರ್ನಾಟಕ ವೃಂದದ ಪದವೀಧರ … Continue reading ಶಿಕ್ಷಕ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: ಶೀಘ್ರದಲ್ಲೇ 15 ಸಾವಿರ ಶಿಕ್ಷಕರ ನೇಮಕಕ್ಕೆ ಸರ್ಕಾರದ ನಿರ್ಧಾರ