ಆಂಟಿ ಲವ್ ಕಹಾನಿ ಕೊಲೆಯಲ್ಲಿ ಅಂತ್ಯ: ಅಪ್ರಾಪ್ತನ ಜತೆ ಓಡಿ ಹೋಗಲು ಮುಂದಾಗಿದ್ದವಳು ಆತನಿಂದಲೇ ಹತ್ಯೆ?

ಬೆಂಗಳೂರು: ಬನಶಂಕರಿ ಪೊಲೀಸ್​ ಠಾಣಾ ವ್ಯಾಪ್ತಿಯ ಯಾರಬ್​ ನಗರದಲ್ಲಿ ನಡೆದ ಮಹಿಳೆಯೊಬ್ಬಳ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರಂಭದಲ್ಲಿ ಆಕೆಯ ಪತಿಯ ಮೇಲೆ ಅನುಮಾನ ವ್ಯಕ್ತಪಡಿಸಿದ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಆದರೆ, ಇದೀಗ ಕೊಲೆ ಪ್ರಕರಣ ಯಾರೂ ಊಹಿಸಿರದ ಇನ್ನೊಂದು ಆಯಾಮ ಪಡೆದುಕೊಂಡಿದೆ. ಆಫ್ರೀನ್ ಖಾನಂ(28) ಮೃತ ಮಹಿಳೆ‌. ಎಂಟು ವರ್ಷಗಳ ಹಿಂದೆ ಆಫ್ರೀನ್​ಗೆ ಮದುವೆಯಾಗಿತ್ತು. ಇಬ್ಬರು ಮಕ್ಕಳಿದ್ದರು. ಪತಿ ಟಿಂಬರ್ ಯಾರ್ಡ್​ನಲ್ಲಿ ಕೆಲಸ ಮಾಡ್ತಿದ್ದಾರೆ. ನಿನ್ನೆ ಘಟನೆ ನಡೆದಾಗ ಪತಿ ಮನೆಯಲ್ಲಿರಲಿಲ್ಲ. … Continue reading ಆಂಟಿ ಲವ್ ಕಹಾನಿ ಕೊಲೆಯಲ್ಲಿ ಅಂತ್ಯ: ಅಪ್ರಾಪ್ತನ ಜತೆ ಓಡಿ ಹೋಗಲು ಮುಂದಾಗಿದ್ದವಳು ಆತನಿಂದಲೇ ಹತ್ಯೆ?