ಮನೆಯವರು ಮದುವೆಗೆ ನಿರಾಕರಿಸಿದ್ದಕ್ಕೆ ಮನನೊಂದು ಸಾವಿನ ಹಾದಿ ಹಿಡಿದ ಪ್ರೇಮಿಗಳು

ಬೀದರ್: ಮನೆಯವರು ಮದುವೆಗೆ ನಿರಾಕರಿಸಿದ್ದಕ್ಕೆ ಮನನೊಂದು ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್​ ನಗರದಲ್ಲಿ ಸೋಮವಾರ ರಾತ್ರಿ ನಡೆದಿದೆ. ಶರತ್ (28) ಹಾಗೂ ಸಂಗೀತಾ (26) ಆತ್ಮಹತ್ಯೆಗೆ ಶರಣಾದವರು. ಇಬ್ಬರು ಸಹ ಲಾಡಗೇರಿ ಬಡಾವಣೆಯ ನಿವಾಸಿಗಳು. ಇಬ್ಬರು ಕೆಲ ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇತ್ತೀಚೆಗೆ ಸಂಗೀತಾ ನಿಶ್ಚಿತಾರ್ಥ ಬೇರೊಂದು ಹುಡುಗನ ಜತೆ ನಡೆದಿತ್ತು. ಶೀಘ್ರದಲ್ಲಿ ಮದುವೆ ಸಹ ನಡೆಯಬೇಕಿತ್ತು. ಈ ಹಿನ್ನೆಲೆ ಮನನೊಂದು ಶರತ್ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದ. ಪ್ರೀಯಕರನ ಸಾವಿನ ಸುದ್ದಿ ಕೇಳಿ … Continue reading ಮನೆಯವರು ಮದುವೆಗೆ ನಿರಾಕರಿಸಿದ್ದಕ್ಕೆ ಮನನೊಂದು ಸಾವಿನ ಹಾದಿ ಹಿಡಿದ ಪ್ರೇಮಿಗಳು