ಬಿಗ್​ಬಾಸ್​ ಸೀಸನ್​ 8ರಲ್ಲಿ ಹೊಸ ದಾಖಲೆ ಬರೆದ ದಿವ್ಯಾ ಉರುಡುಗ: ಅಭಿಮಾನಿಗಳು ಫುಲ್​ ಖುಷ್​!

ಬೆಂಗಳೂರು: ಬಿಗ್​ಬಾಸ್​ ಸೀಸನ್​ 8ರಲ್ಲಿ ಒಳ್ಳೆಯ ಖ್ಯಾತಿ ಪಡೆದಿರುವ ದಿವ್ಯಾ ಉರುಡುಗ ಇದೀಗ ಹೊಸ ದಾಖಲೆಯನ್ನು ಬರೆದಿದ್ದಾರೆ. ಪ್ರಸಕ್ತ ಆವೃತ್ತಿಯ ಮೊದಲ ಮಹಿಳಾ ಕ್ಯಾಪ್ಟನ್​ ಎಂಬ ಖ್ಯಾತಿಯನ್ನು ದಿವ್ಯಾ ಉರುಡುಗ ಗಳಿಸಿದ್ದಾರೆ. ಬಿಗ್​ಬಾಸ್​ ಎರಡನೇ ಇನ್ನಿಂಗ್ಸ್​ ಎರಡನೇ ವಾರವನ್ನು ಪೂರ್ಣಗೊಳಿಸಿದ್ದು, ಮೂರನೇ ವಾರಕ್ಕೆ ಕಾಲಿಟ್ಟಿದೆ. ದಿನದಿಂದ ದಿನಕ್ಕೆ ಕಾರ್ಯಕ್ರಮ ಕುತೂಹಲ ಕೆರಳಿಸುತ್ತಾ ಸಾಗಿದೆ. ಇದರ ನಡುವೆ ದಿವ್ಯಾ ಅಭಿಮಾನಿಗಳಿಗೆ ಬಿಗ್​ ಮನೆಯಿಂದ ಖುಷಿ ಸುದ್ದಿಯೊಂದು ಹೊರಬಿದ್ದಿದೆ. ದಿವ್ಯಾ ಕ್ಯಾಪ್ಟನ್​ ಆಗಿದ್ದು ಬಿಗ್​ಬಾಸ್​ 8ನೇ ಆವೃತ್ತಿಯಲ್ಲಿ ಹೊಸ ದಾಖಲೆ … Continue reading ಬಿಗ್​ಬಾಸ್​ ಸೀಸನ್​ 8ರಲ್ಲಿ ಹೊಸ ದಾಖಲೆ ಬರೆದ ದಿವ್ಯಾ ಉರುಡುಗ: ಅಭಿಮಾನಿಗಳು ಫುಲ್​ ಖುಷ್​!