ವೀಕ್ಷಕರನ್ನೇ ಗೊಂದಲಕ್ಕೀಡುಮಾಡಿದ ಜಯಶ್ರೀ ಆರಾಧ್ಯ: ಮಾರಿಮುತ್ತು ಮೊಮ್ಮಗಳ ವರ್ತನೆಗೆ ಅಸಮಾಧಾನ

ಬೆಂಗಳೂರು: ಬಿಗ್​ಬಾಸ್​ ಕನ್ನಡದ ಒಟಿಟಿ ಎರಡು ವಾರ ಪೂರ್ಣಗೊಳಿಸಿ ಮೂರನೇ ವಾರಾಂತ್ಯಕ್ಕೆ ಲಗ್ಗೆ ಇಟ್ಟಿದೆ. ಮೊದಲ ವಾರದಲ್ಲಿ ಕಿರಣ್​ ಯೋಗೇಶ್ವರ್​ ಅವರು ಮನೆಯಿಂದ ಹೊರಬಂದರೆ, ಎರಡನೇ ವಾರದಲ್ಲಿ ಸ್ಫೂರ್ತಿಗೌಡ ಬಿಗ್​ಬಾಸ್​ ಮನೆಯಿಂದ ಎಲಿಮಿನೇಟ್​ ಆಗಿದ್ದಾರೆ. ಇದೀಗ ಮೂರನೇ ವಾರದಲ್ಲಿ ಯಾರು ದೊಡ್ಮನೆ ತೊರೆಯಲ್ಲಿದ್ದಾರೆ ಎಂಬ ಊಹೆಗಳು ನಡೆಯುತ್ತಿದೆ. ಇದರ ನಡುವೆಯೇ ಬಹುತೇಕರು ಈ ಬಾರಿ ಜಯಶ್ರೀ ಆರಾಧ್ಯ ಮನೆಯಿಂದ ಹೊರ ಹೋಗಲಿದ್ದಾರೆ ಎಂದು ಗೆಸ್​ ಮಾಡುತ್ತಿದ್ದಾರೆ. ಇದನ್ನೂ ಓದಿ: ಹೃದಯಾಘಾತದಿಂದ ಯುವಕ ಸಾವು: ಬಾಣಂತಿ-ಮಗುವನ್ನು ತಿರಸ್ಕರಿಸಿ ಮಗನ … Continue reading ವೀಕ್ಷಕರನ್ನೇ ಗೊಂದಲಕ್ಕೀಡುಮಾಡಿದ ಜಯಶ್ರೀ ಆರಾಧ್ಯ: ಮಾರಿಮುತ್ತು ಮೊಮ್ಮಗಳ ವರ್ತನೆಗೆ ಅಸಮಾಧಾನ