ರಾಕೇಶ್​ ಬಗ್ಗೆ ವೀಕ್ಷಕರ ಈ ಊಹೆ ಸರಿಯಾಗಿದೆಯೇ? ಹಿಂದಿಯಂತೆ ಇಲ್ಲೂ ನಡೆಯುತ್ತಿದ್ದೀಯಾ ಈ ತಂತ್ರಗಾರಿಕೆ?

ಬೆಂಗಳೂರು: ಬಿಗ್​ಬಾಸ್​ ಕನ್ನಡದ ಒಟಿಟಿ ಎರಡು ವಾರ ಪೂರ್ಣಗೊಳಿಸಿ ಮೂರನೇ ವಾರಾಂತ್ಯಕ್ಕೆ ಲಗ್ಗೆ ಇಟ್ಟಿದೆ. ಮೊದಲ ವಾರದಲ್ಲಿ ಕಿರಣ್​ ಯೋಗೇಶ್ವರ್​ ಅವರು ಮನೆಯಿಂದ ಹೊರಬಂದರೆ, ಎರಡನೇ ವಾರದಲ್ಲಿ ಸ್ಫೂರ್ತಿಗೌಡ ಬಿಗ್​ಬಾಸ್​ ಮನೆಯಿಂದ ಎಲಿಮಿನೇಟ್​ ಆಗಿದ್ದಾರೆ. ಇದೀಗ ಮೂರನೇ ವಾರದಲ್ಲಿ ಯಾರು ದೊಡ್ಮನೆ ತೊರೆಯಲ್ಲಿದ್ದಾರೆ ಎಂಬ ಊಹೆಗಳು ನಡೆಯುತ್ತಿದೆ. ಇದರ ನಡುವೆ ಎಲಿಮಿನೇಶನ್​ ವಿಚಾರದಲ್ಲಿ ರಾಕೇಶ್​ ಅಡಿಗ ಸುದ್ದಿಯಾಗಿದ್ದಾರೆ. ಕನ್ನಡದ ರ್ಯಾಪರ್​ ರಾಕೇಶ್​ ಅಡಿಗ ಸ್ಯಾಂಡಲ್​ವುಡ್​ನ ಯುವ ನಟರ ಪೈಕಿ ಒಬ್ಬರು. ಜೋಶ್​ ಮೂಲಕ ಎಲ್ಲರ ಮನ ಗೆದ್ದ … Continue reading ರಾಕೇಶ್​ ಬಗ್ಗೆ ವೀಕ್ಷಕರ ಈ ಊಹೆ ಸರಿಯಾಗಿದೆಯೇ? ಹಿಂದಿಯಂತೆ ಇಲ್ಲೂ ನಡೆಯುತ್ತಿದ್ದೀಯಾ ಈ ತಂತ್ರಗಾರಿಕೆ?